ಬೆಂಗಳೂರು:ಮರಾಠ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಮಾರುತಿರಾವ್ ಮುಳೆ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರಕಟಿಸಿದರು.
ಸದಾಶಿವನಗರದಲ್ಲಿ ಕರ್ನಾಟಕ ಮರಾಠ ಅಸೋಸಿಯೇಷನ್ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು ಮರಾಠ ಅಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷರ ನೇಮಕ ಆದೇಶ ಹೊರಡಿಸಲಾಗುವುದು. ಸಮುದಾಯದ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಬೊಮ್ಮಾಯಿ‌ ಭರವಸೆ ನೀಡಿದರು.
ಇದಕ್ಕೂ ಮುನ್ನ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ , ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಶಾಸಕ ಎಂ‌ಜಿ ಮೂಳೆ, ಮರಾಠಾ ಸಮುದಾಯದ ಮುಖಂಡ ಮನೋಜ ಕುಮಾರ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
33ರ ಮಹಿಳೆಯ ಕೊಲೆ ಕೇಸ್​ಗೆ ಚಪ್ಪಲಿಯ ಸುಳಿವು… ಪಕ್ಕದ್ಮನೆಯಲ್ಲೇ ಇದ್ದ 25ರ ಯುವಕನ ಭಯಾನಕ ಕತೆಯಿದು

ಜಾಲತಾಣದಲ್ಲಿ ಧೂಳೆಬ್ಬಿಸಿದ ಕಚ್ಚಾ ಬಾದಾಮ್​ ಹಾಡಿಗೆ ಭುಬನ್ ಪಡೆದ ಹಣದ ಮೊತ್ತ ಕೇಳಿದ್ರೆ ಅಚ್ಚರಿ ಖಂಡಿತ!

ಉಡುಪಿ ವಕೀಲನಿಗೆ ಜೀವಾವಧಿ ಶಿಕ್ಷೆ: ಸಂತ್ರಸ್ತ ಕುಟುಂಬಕ್ಕೆ ಕೊನೆಗೂ ಸಿಕ್ತು ನ್ಯಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + ten =
Remember me
