ವಿಜಯಪುರ:ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ ಅವರ ಧರ್ಮಪತ್ನಿಯ ಫೇಸ್‌ಬುಕ್‌ ಪೇಜ್ ಹ್ಯಾಕ್‌ ಮಾಡಿರುವ ಕಿಡಿಗೇಡಿಗಳು, ಇಲ್ಲಸಲ್ಲದ ಫೋಟೋ ಮತ್ತು ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿದ್ದಾರೆ.
ಎಂ.ಬಿ. ಪಾಟೀಲ ಅವರ ಧರ್ಮಪತ್ನಿ ಆಶಾರಾಣಿ ಪಾಟೀಲರ ಫೇಸ್‌ಬುಕ್‌ ಪೇಜ್ ಹ್ಯಾಕ್ ಆಗಿದ್ದು, ಲಾಗಿನ್ ಪಾಸವರ್ಡ್ ಬದಲಿಸಿದರೂ ಕೂಡ ಬೇಡವಾದ ಪೋಸ್ಟ್​ಗಳನ್ನು ಮಾಡಲಾಗುತ್ತಿದೆ.
ಆಶಾ ಪಾಟೀಲರ ಆಪ್ತ ಸಹಾಯಕ ರವಿಶಂಕರ ಎನ್‌ಪಿಯ ಫೇಸ್‌ಬುಕ್‌ ಅಕೌಂಟ್‌ಗೆ ಆಶಾ ಪಾಟೀಲ ಪೇಜ್ ಆ್ಯಡ್ ಮಾಡಲಾಗಿತ್ತು. ಹ್ಯಾಕರ್​ಗಳು ಬಾಕ್ಸಿಂಗ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದು, ಇದರಿಂದ ಬೇಸತ್ತ ಅವರು ವಿಜಯಪುರ ಸಿಇಓ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆನ್​ಲೈನ್​ನಲ್ಲಿ ಸ್ಮಾರ್ಟ್​ಫೋನ್ ಬುಕ್​ ಮಾಡಿದ ವಿದ್ಯಾರ್ಥಿನಿ ಹಣಕ್ಕಾಗಿ ಹಿಡಿದ ದಾರಿ ನಿಜಕ್ಕೂ ಆಘಾತಕಾರಿ!

ಅರ್ಚನಾ ನಾಗ್ ಹನಿಟ್ರ್ಯಾಪ್​ ಕೇಸ್​: ಸಾಲದ ಹಣ ವಾಪಸ್​ ಕೇಳಿದ ಉದ್ಯಮಿಗೆ ಈಕೆ ಕೊಟ್ಟಿದ್ದಳು ಬಿಗ್​ ಶಾಕ್!

ಡಿಕೆಶಿ ಸ್ವಕ್ಷೇತ್ರದಲ್ಲಿ ಮತ್ತೆ ಏಸುಕ್ರಿಸ್ತನ ಜಪ: ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಿಂದ ದೂರು ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 18 =
Remember me
