ಮೈಸೂರು:ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ರೋಹಿಣಿ ಸಿಂಧೂರಿ ವಿರುದ್ಧ ಸರ್ಕಾರ ತನಿಖೆಗೆ ಆದೇಶಿದೆ.
ತನಿಖೆ ನಡೆಸಲು ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ಸರ್ಕಾರ ನೇಮಕ ಮಾಡಿದೆ. ನಾಲ್ಕು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಶಾಸಕ ಸಾರಾ.ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧ ಆರೋಪಗಳನ್ನು ಹೊರಿಸಿದ್ದರು. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪ, ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ 50 ಲಕ್ಷ ವೆಚ್ಚದಲ್ಲಿ ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ನಿರ್ಮಾಣ ಮಾಡಿ ಪಾರಂಪರಿಕ ಕಟ್ಟಡಕ್ಕೆ ಹಾನಿ ಮಾಡಿರುವುದು, ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿರುವುದು ಹಾಗೂ ಚಾಮರಾಜನಗರ ಆಕ್ಸಿಜನ ದುರಂತ ಪ್ರಕರಣಕ್ಕೆ ನಿರ್ಲಕ್ಷ್ಯವೇ ಕಾರಣ ಎಂಬ ಆರೋಗಳನ್ನು ಸಿಂಧೂರಿ ವಿರುದ್ಧ ಮಾಡಲಾಗಿತ್ತು.
ಈ ನಾಲ್ಕು ಪ್ರಕರಣಗಳ ಸತ್ಯಾಸತ್ಯತೆ ತಿಳಿಯಲು ತನಿಖೆ ನಡೆಸುವಂತೆ ಸರ್ಕಾರ ಆದೇಶ ಹೊರಡಿಸಿದೆ.(ದಿಗ್ವಿಜಯ ನ್ಯೂಸ್​)


ಬಟ್ಟೆ ಬ್ಯಾಗ್​ನಿಂದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಎದುರಾಯ್ತು ಸಂಕಷ್ಟ!

ಜಿಲ್ಲಾಧಿಕಾರಿ ಅಧಿಕೃತ ನಿವಾಸದಲ್ಲಿ ಈಜುಕೊಳ ನಿರ್ಮಾಣ: ರೋಹಿಣಿ ಸಿಂಧೂರಿ ಮಾಡಿದ್ದಾರೆನ್ನಲಾದ ತಪ್ಪುಗಳ ಪಟ್ಟಿ ಹೀಗಿದೆ

ಸಾವಿನಲ್ಲೂ ಸುಳ್ಳು ಲೆಕ್ಕ! ನಿಮ್ಗೆ ಮನುಷ್ಯತ್ವ ಇಲ್ವಾ? ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದ ಸಾ.ರಾ.ಮಹೇಶ್​

ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:10 + 10 =
Remember me
