ಮೈಸೂರು:ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್​ನಲ್ಲಿ ನಿನ್ನೆ (ಮೇ.27) ನಡೆದಿದೆ.
ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಪೇದೆ. ಉತ್ತರ ಕರ್ನಾಟಕ ಮೂಲದ ಪರಸಪ್ಪ, 2016ನೇ ಬ್ಯಾಚ್​ನಲ್ಲಿ ಪೊಲೀಸ್​ ಹುದ್ದೆಗೆ ಆಯ್ಕೆಯಾಗಿದ್ದ. ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿನ್ನೆ ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕ್ವಾಟ್ರಸ್​ನಲ್ಲೇ ನೇಣುಬಿಗಿದುಕೊಂಡು ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದುವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
ಇವರು ಸಾಮಾನ್ಯ ಮಹಿಳೆಯಲ್ಲ ಜಿಲ್ಲಾಧಿಕಾರಿ: ಪ್ರವಾಹದಲ್ಲಿ ನಲುಗಿದ ಜನರ ಕಣ್ಣೀರೊರೆಸಿದ ಐಎಎಸ್​ ಅಧಿಕಾರಿ

ನೀವು ಒಂಟಿಯಾಗೇ ಸಾಯುತ್ತೀರಿ… ನೆಟ್ಟಿಗನ ಕಾಮೆಂಟ್​ಗೆ ಸಮಂತಾ ಕೊಟ್ಟ ಖಡಕ್​ ಉತ್ತರ ಹೀಗಿತ್ತು…

ವಿವಿ ವಿಶೇಷ: ವರ್ಷಕ್ಕೊಬ್ಬರಿಗೆ ಶಿಕ್ಷೆ!  ವಿಚಾರಣೆ ಹಂತದಲ್ಲೇ ಕೊಳೆಯುವ ಇ.ಡಿ ಪ್ರಕರಣಗಳು- ದಾಳಿ ಭರ್ಜರಿ ಶಿಕ್ಷೆ ಡೋಂಟ್​ವರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
