ಬೆಂಗಳೂರು:ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರಿಗೆ ‘ಅತ್ಯುತ್ತಮ ನಾರಿಶಕ್ತಿ ಐಕಾನ್ ಸಾಧಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ದಾದಾಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ – 2022 ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ‘ನಾರಿಶಕ್ತಿ ಐಕಾನ್ ಅಚೀವರ್ ಅವಾರ್ಡ್’ ಕಾರ್ಯಕ್ರಮದಲ್ಲಿ ಪ್ರಮಿಳಾ ನಾಯ್ಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರು ಮಹಿಳೆಯರ ರಕ್ಷಣೆ ಮತ್ತು ಸ್ವವಲಂಬನೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ದಾದಾಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ ಸ್ಥಾಪಕರಾದ ಕಲ್ಯಾಂಜಿ ಜನ ಅವರು ಪ್ರಮಿಣಾ ನಾಯ್ಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
–Pramila Naidu (@PramilaNaidu)25 May 2022
ಈ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ​ ನೀಲ್​! ಕೆಜಿಎಫ್​ ನಿರ್ದೇಶಕರ ವಿರುದ್ಧ ಅಭಿಮಾನಿಗಳ ಅಸಮಾಧಾನ

ಆಟೋದಲ್ಲಿ ಹೋಗುವಾಗ ಅಡ್ಡಗಟ್ಟಿದ ಪೊಲೀಸ್​ ಪೇದೆ ಆಡಿದ ಕೆಟ್ಟ ಮಾತು ಕೇಳಿ ನಟಿ ಅರ್ಚನಾ ಆಕ್ರೋಶ!

ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು ಆತ್ಮಹತ್ಯೆಗೆ ಯತ್ನಿಸಿದ ತುಮಕೂರಿನ ಬಾಲಕ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 5 =
Remember me
