ಬೆಂಗಳೂರು:ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್​-ಕೇಸರಿ ಶಾಲು ಸಂಘರ್ಷಕ್ಕೆ ಕಡಿವಾಣ ಹಾಕಲು ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದೆ. ಆದರೆ, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿ ನಡೆಸಲು ನಿರ್ಧರಿಸಿವೆ.
ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮೂರು ದಿನ ರಜೆ ಘೋಷಣೆ ಮಾಡಿರುವುದನ್ನು ಖಾಸಗಿ ಶಾಲೆಗಳು ಸ್ವಾಗತಿಸಿವೆ.
ಕರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಜ.6ರಿಂದ 30ರವರೆಗೆ ಶಾಲಾ-ಕಾಲೇಜುಗಳು ಬಂದ್ ಆಗಿದ್ದವು. ಜ.31ರಿಂದ ಭೌತಿಕ ತರಗತಿಗಳನ್ನು ಆರಂಭಿಸಲಾಗಿತ್ತು. ಮತ್ತೆ ಮೂರು ದಿನ ರಜೆ ನೀಡಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ ನಡೆಸಲು ರಾಜ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್ಸ್) ಶಾಲೆಗಳಿಗೆ ಸೂಚನೆ ನೀಡಿದೆ.
ಪ್ರತಿ ವಾರ 5,000 ಕೋಟಿ ರೂಪಾಯಿ ಸಾಲ ಎತ್ತುವಳಿ: ಆರ್​ಬಿಐಗೆ ರಾಜ್ಯ ಸರ್ಕಾರದ ಮಾಹಿತಿ

ಹಿಜಾಬ್‌ ಧರಿಸಿ ಪೋರ್ನ್‌ ವಿಡಿಯೋ ಶೂಟಿಂಗ್‌: ನೀಲಿಚಿತ್ರ ತಾರೆಗೆ ತಾಲಿಬಾನಿಗಳಿಂದ ಕೊಲೆ ಬೆದರಿಕೆ

ಅತ್ಯಾಚಾರಿ, ಕೊಲೆಗಾರ, ‘ದೇವಮಾನವ’ ಪಂಜಾಬ್‌ ಚುನಾವಣೆ ಮುಗಿಯುವವರೆಗೆ ಜೈಲಿನಿಂದ ಬಿಡುಗಡೆ! ಏನಿದರ ಗುಟ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
