ಬೆಂಗಳೂರು:ಗೋಶಾಲೆಯ ಹಸುಗಳನ್ನು ಪೋಷಿಸುವ’ ಪುಣ್ಯಕೋಟಿ ‘ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ತಮ್ಮ ಒಂದು ದಿನದ ಸಂಬಳ ನೀಡುವ ಮೂಲಕ ಕೈಜೋಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕರೆಗೆ ಓಗೊಟ್ಟಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ನೇತೃತ್ವದ ನಿಯೋಗ ಶುಕ್ರವಾರ ಭೇಟಿಯಾಗಿ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ಸಂಬಳ 100 ಕೋಟಿ ರೂ.ಗಳನ್ನು ಪುಣ್ಯ ಕೋಟಿ ದತ್ತು ಯೋಜನೆಗೆ ದೇಣಿಗೆ ನೀಡುವ ಒಪ್ಪಿಗೆ ಪತ್ರವನ್ನು ಹಸ್ತಾಂತರಿಸಿದರು.
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ, 30 ಜಿಲ್ಲಾ ಘಟಕಗಳ ಪ್ರತಿನಿಧಿಗಳು ಹಾಜರಿದ್ದರು.
ಈ ಯೋಜನೆಯಡಿ ಗೋಶಾಲೆಯ ಜಾನುವಾರು ನಿರ್ವಹಣಾ ವೆಚ್ಚ ವಾರ್ಷಿಕ 11,800 ರೂ. ನಿಗದಿಪಡಿಸಿದ್ದು, ಇದನ್ನು ಭರಿಸಲೆಂದು ಪುಣ್ಯ ಕೋಟಿ ದತ್ತು ಯೋಜನೆ ಮೂಲಕ ಸರ್ಕಾರ ಉತ್ತೇಜಿಸುತ್ತಿದೆ.
18 ಶಾಸಕರು ಸೇರಿ 25 ಪ್ರಭಾವಿಗಳನ್ನು ಹನಿಟ್ರ್ಯಾಪ್​ ಬಲೆಗೆ ಕಡೆವಿ ಸರ್ಕಾರಕ್ಕೆ ಕುತ್ತು ತಂದಿಟ್ಟ ಖತರ್ನಾಕ್​ ಲೇಡಿ!

ವಿದ್ಯಾಭ್ಯಾಸದ ಜತೆಜತೆಗೆ ಟೀ ಸ್ಟಾರ್ಟ್​ಅಪ್​ ಆರಂಭಿಸಿದ ಬಿ.ಟೆಕ್​ ವಿದ್ಯಾರ್ಥಿನಿ: ಚಾಯ್​ವಾಲಿಯ ಸ್ಫೂರ್ತಿಯ ಕತೆಯಿದು

ಮದುವೆ ಎಂದರೇನು? ವಿದ್ಯಾರ್ಥಿ ಬರೆದ ಉತ್ತರ ನೋಡಿ ತಬ್ಬಿಬ್ಬಾದ ಶಿಕ್ಷಕ! ವೈರಲ್​ ಆಯ್ತು ಉತ್ತರ ಪತ್ರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
