ಬೆಂಗಳೂರು:ಸೋದರ, ಸೋದರಿಯರ ನಡುವಿನ ಬಾಂಧವ್ಯದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ, ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಣೆಯಾಗುತ್ತಿದೆ. ನಿನ್ನೆ ಇಬ್ಬರು ಮಹಿಳಾ ಕಾನ್ಸ್ಟೇಬಲ್‌ಗಳು ರಾಖಿ ಕಟ್ಟಿ ಶುಭ ಕೋರಿದರು. ಅವರಿಗೂ ರಕ್ಷಾಬಂಧನದ ಶುಭಾಶಯ ಕೋರಲಾಯಿತು’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹಂಚಿಕೊಂಡಿದ್ದಾರೆ.


–Araga Jnanendra (@aragajnanendra)11 Aug 2022

ನಾಡಿನ ಸಮಸ್ತ ಜನತೆಗೆ ರಕ್ಷಣೆಯ ಮತ್ತು ಸಹೋದರತ್ವದ ಸಂಕೇತದ ಹಬ್ಬವಾಗಿರುವ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು. ಹರಸಿ, ಆಶೀರ್ವದಿಸಿ, ಆರೈಕೆ ಮಾಡಿ ಧೈರ್ಯವನ್ನು ತುಂಬುವ ಸಹೋದರಿಯರ ಕಾಳಜಿ ಮತ್ತು ಕನಿಕರ ನಿಜಕ್ಕೂ ಅವಿಸ್ಮರಣೀಯವಾದದ್ದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿ ಶುಭ ಕೋರಿದ್ದಾರೆ.


–CM of Karnataka (@CMOKarnataka)11 Aug 2022

ಅಣ್ಣ-ತಮ್ಮ ಅಂತ ಕರೆಯಲು ರಕ್ತ ಹಂಚಿಕೊಂಡು ಹುಟ್ಟಿರಬೇಕು ಅಂತ ಏನಿಲ್ಲ. ಮನಸ್ಸಿನ ಭಾವನೆಯಿಂದ ಕರೆಯುವ ಪ್ರತಿಯೊಬ್ಬರು ಸಹೋದರ- ಸಹೋದರಿಯರೇ ಆಗಿರುತ್ತಾರೆ. ಕನಸುಗಳು ನೂರಿರಲಿ, ಸಂರಕ್ಷಣೆ ಹೊಣೆ ನನಗಿರಲಿ ಎಂಬ ಸಂದೇಶ ಸಾರುವ ಸಹೋದರತೆಯ ಸಂಭ್ರಮದ ಹಬ್ಬಕ್ಕೆ ನಿಮ್ಮೆಲ್ಲರಿಗೂ ಹಾರ್ದಿಕ ಶುಭಾಶಯಗಳು’ ಎಂದಿದ್ದಾರೆ ಸಚಿವ ಮುರುಗೇಶ್ ನಿರಾಣಿ.


–Dr. Murugesh R Nirani (@murugesh_nirani)11 Aug 2022

ನಾಡಿನ ಸಮಸ್ತ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಭ್ರಾತೃತ್ವ, ಸಾಮಾಜಿಕ ಸಾಮರಸ್ಯದ ಪ್ರತೀಕವಾಗಿ ಆಚರಿಸಲ್ಪಡುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಪ್ರಾರ್ಥಿಸುವೆ’ ಎಂದು ಅಶ್ವಥ್ ನಾರಾಯಣ್ ಅವರು ಕೂ ಮಾಡಿದ್ದಾರೆ.


–Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan)11 Aug 2022



ಮನೆಗೆ ನುಗ್ಗಿ ಪ್ರೇಯಸಿಯ ಮೊಬೈಲ್​ ಫೋನ್​​ ನೋಡಿದ ಬೆನ್ನಲ್ಲೇ ನಡೆಯಿತು ಘೋರ ದುರಂತ!
VIDEO| ಎಮ್ಮೆ ಮುಂದೆ ವಿಚಿತ್ರವಾಗಿ ಡಾನ್ಸ್​ ಮಾಡಿದ ಹುಡುಗಿ: ಮುಂದೇನಾಯ್ತು ನೀವೇ ನೋಡಿ…
ಧಾರಾಕಾರ ಮಳೆ, ರಸ್ತೆ ಮೇಲೆ ಬಿದ್ದ ಮರಗಳು: ಕರ್ನಾಟಕ-ಗೋವಾ ರಸ್ತೆಯಲ್ಲಿ 6 ತಾಸು ಸಂಚಾರ ಬಂದ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − five =
Remember me
