ರಾಮನಗರ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ಶರುವಾಗಿದ್ದು, ಧರ್ಮ ವಿವಾದದ ಬೆಂಕಿಗೆ ಪುನಃ ತುಪ್ಪ ಸುರಿದಂತಾಗಿದೆ.
ಕಾಪಾಲ ಬೆಟ್ಟದದ ಏಸು ಕ್ರಿಸ್ತನ ಶಿಲಭೆ ವಿಚಾರದಲ್ಲಿ ಈ ಹಿಂದೆ ಧರ್ಮ ದಂಗಲ್​ ಏರ್ಪಟ್ಟಿತ್ತು. ಇದೀಗ ರೇಷನ್ ಕಾರ್ಡ್ ಹಿಂದೆ ಏಸುಕ್ರಿಸ್ತನ ಫೋಟೋ ಮುದ್ರಣ ಮೂಲಕ ಮತ್ತೆ ಧರ್ಮ ವಿವಾದ ಮುನ್ನೆಲೆಗೆ ಬಂದಿದೆ.
ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಏಸುಕ್ರಿಸ್ತನ ಫೋಟೋ ಇರುವ ರೇಷನ್​ ಕಾರ್ಡ್​​ಗಳನ್ನು ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ನಾಗಾರ್ಜುನ ಎಂಬುವರು ರಾಮನಗರ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ.
ಕಾಣದ ಕೈಗಳಿಂದ ಕ್ರೈಸ್ತ ಧರ್ಮ ಪ್ರಚಾರದ ನಡೆಯುತ್ತಿದೆ. ಬಡತನ ರೇಖೆಗಿಂತ ಕೆಳವರ್ಗದ ಜನರೇ ಅಗೋಚರ ಶಕ್ತಿಗಳ ಟಾರ್ಗೆಟ್ ಆಗಿದೆ ಎಂಬ ಆರೋಪವಿದೆ. ಪಡಿತರ ಬುಕ್​ನಲ್ಲಿ ಏಸು ಕ್ರಿಸ್ತನ ಪೋಟೋ ಪ್ರಿಂಟ್ ಆಗಲು ಕಾರಣ ಯಾರು ಎಂಬ ಪ್ರಶ್ನೆಗೆ ತನಿಖೆ ನಂತರ ಉತ್ತರ ತಿಳಿದುಬರಬೇಕಿದೆ.(ದಿಗ್ವಿಜಯ ನ್ಯೂಸ್​)
ಒಳ ಅಂಗಾಂಗಗಳೇ ಇಲ್ಲದ ಸತ್ತ ಕೀಟದಿಂದ ವಾಕಿಂಗ್! ನಂಬಲಾಗದ ದೃಶ್ಯ, ಕಾರಣ ತಿಳಿದರಂತೂ ಬೆರಗಾಗ್ತೀರಿ!

ಆಸ್ಪತ್ರೆಯಲ್ಲಿ ಏರ್​ ಕೂಲರ್​ ಆನ್​ ಮಾಡಿ ಮಲಗಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ಮಹಿಳಾ ಸಿಬ್ಬಂದಿ

ಮಹೇಶ್ ಬಾಬುಗೆ ದೀಪಿಕಾ ಪಡುಕೋಣೆ ನಾಯಕಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + three =
Remember me
