ರಾಮನಗರ:ಎಲ್.ಎಲ್.ಬಿ ಪದವೀಧರನೊಬ್ಬ ರೈಲಿಗೆ ಆತ್ಮಹತ್ಯೆ ಶರಣಾಗಿದ್ದಾನೆ. ಚನ್ನಪಟ್ಟಣದಿಂದ ತಿಟ್ಟಮಾರನಹಳ್ಳಿಗೆ ಹೋಗುವ ರಸ್ತೆಯ ಅಂಡರ್ ಪಾಸ್‌ ಬಳಿ ಘಟನೆ ನಡೆದಿದೆ.
ಸುಖೇಶ್ (19) ಮೃತ ಯುವಕ. ಈತ ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಅವರ ಪುತ್ರ. ಕನಕಪುರ ತಾಲ್ಲೂಕಿನ ಹೊನ್ನಿಗನಹಳ್ಳಿ ಗ್ರಾಮದ ನಿವಾಸಿಯಾದ ಸುಖೇಶ್​, ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್.ಎಲ್.ಬಿ ವ್ಯಾಸಂಗ ಮಾಡುತ್ತಿದ್ದ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರು ಹಾಗೂ ರೈಲ್ವೆ ಇಲಾಖೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಂಪಾದಕೀಯ: ಮಕ್ಕಳ ಆರೋಗ್ಯ ರಕ್ಷಣೆಗೆ ಸೂಕ್ತ ವ್ಯವಸ್ಥೆ ಅಗತ್ಯ

ರೇಖಾ ಕದಿರೇಶ್ ಕೊಲೆ‌: ಮರದ ಕೆಳಗೆ ಎಣ್ಣೆ ಕುಡಿಯುತ್ತಾ ಕುಳಿತಿದ್ದ ಆರೋಪಿಗಳ ಕಾಲಿಗೆ ಗುಂಡೇಟು

ಮಹಿಳಾ ಪೊಲೀಸರಿಗೇ ಲೈಂಗಿಕ ಕಿರುಕುಳ ಕೊಟ್ಟ; ಮಾಸ್ಕ್ ಹಾಕಿಲ್ಲ ಎಂದು ತಡೆದಿದ್ದಕ್ಕೆ ಪೀಡಿಸಿದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + three =
Remember me
