ಬೆಂಗಳೂರು:ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬುತ್ತಿರುವ ಸವಿನೆನಪಿನಲ್ಲಿ ಕಾಂಗ್ರೆಸ್ ಬೃಹತ್ ನಡಿಗೆ ಅಭಿಯಾನ ಶುರು ಮಾಡಿದೆ. ಅದರ ಭಾಗವಾಗಿ ಸಾಮಾಜಿಕ ಜಾಲತಾಣ ಕೂ ವೇದಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ರ‍್ಯಾಪಿಡ್ ಫೈರ್​ಗೆ ಉತ್ತರಿಸಿದ್ದಾರೆ.
*ಕಾಂಗ್ರೆಸ್:ಭಾರತವನ್ನು ಮೂರು ಪದಗಳಲ್ಲಿ ವಿವರಿಸಿ?ಡಿಕೆಶಿ:ನನ್ನ ಪ್ರೀತಿಯ ರಾಷ್ಟ್ರ
*ಕಾಂಗ್ರೆಸ್:ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು ಮೂರು ಪದಗಳಲ್ಲಿ ಹೇಳಿ?ಡಿಕೆಶಿ:ಸಂವಿಧಾನ, ಹಕ್ಕುಗಳು, ಅಹಿಂಸೆ
*ಕಾಂಗ್ರೆಸ್:ಸ್ವಾತಂತ್ರ್ಯ ಭಾರತವನ್ನು ರೂಪಿಸಲು ಕಾರಣವಾಗಿರುವ ಪ್ರಮುಖ 5 ಘಟನೆಗಳು ಯಾವುವು?ಡಿಕೆಶಿ:– ಮಹಾತ್ಮ ಗಾಂಧಿಯವರ ಹತ್ಯೆ– ಜವಾಹರಲಾಲ್ ನೆಹರು ಅವರಿಂದ ಭಾಷಾವಾರು ರಾಜ್ಯಗಳ ರಚನೆ– ಇಂದಿರಾಗಾಂಧಿ ಅವರು ಹಸಿರು ಕ್ರಾಂತಿ– ಬ್ಯಾಂಕುಗಳ ರಾಷ್ಟ್ರೀಕರಣ– ರಾಜೀವ್ ಗಾಂಧಿಯವರ ಗಣಕಯಂತ್ರ ಕ್ರಾಂತಿ-ಸೋನಿಯಾ ಗಾಂಧಿ ಅವರ ನರೇಗಾ ನೀತಿ
*ಕಾಂಗ್ರೆಸ್:ನಿಮ್ಮ ಪ್ರಕಾರ ರಾಷ್ಟ್ರಧ್ವಜದ ಮೂರು ಬಣ್ಣಗಳು ಏನನ್ನು ಧ್ವನಿಸುತ್ತವೆ?ಡಿಕೆಶಿ:ನಾವು ಒಗ್ಗಟ್ಟಿನಿಂದ ನಿಲ್ಲಬೇಕು
*ಕಾಂಗ್ರೆಸ್:ಭಾರತದ 100ನೇ ವರ್ಷದ ಸ್ವಾತಂತ್ರ್ಯೊತ್ಸವದ ವೇಳೆ ಯಾವ ಮೂರು ವಿಷಯಗಳು ಆಗಿರಲೆಂದು ನೀವು ಆಶಿಸುತ್ತೀರಿ?ಡಿಕೆಶಿ:ನಿರುದ್ಯೋಗ ನಿವಾರಣೆ, ಕೋಮುಗಲಬೆ ನಿವಾರಣೆ, ಮಹಿಳೆಯರಿಗೆ ಸಮಾನತೆ ದೊರೆತಿರಬೇಕು.
–ಕರ್ನಾಟಕ ಕಾಂಗ್ರೆಸ್ (@inckarnataka)13 Aug 2022

ರಾಷ್ಟ್ರಧ್ವಜ ಸಂಹಿತೆ, ಸಂರಕ್ಷಣೆ, ನಿರ್ವಹಣೆ..

ಹೆಜ್ಜೆಗುರುತು: ಸ್ವಾತಂತ್ರ್ಯದ ಅಮೃತ ಮಹೋತ್ಸವ

ಸಕ್ಕರೆ ನಾಡಿನ ಜನರ ಅಕ್ಕರೆ ಯಾರ ಮೇಲೆ?: ಜೆಡಿಎಸ್ ಭದ್ರಕೋಟೆಗೆ ಕೈ, ಕಮಲ ಗಾಳ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 7 =
Remember me
