
ಕೊಪ್ಪಳ:ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಸಹೋದರ ಬಸಣ್ಣ ಕರಡಿ (68) ಮೃತಪಟ್ಟಿದ್ದಾರೆ.
ಕೊಪ್ಪಳ ತಾಲೂಕು ಟಣಕನಕಲ್ ಗ್ರಾಮದ ಬಳಿ ಘಟನೆ ನಡೆದಿದೆ. ಬಸಣ್ಣ ಕರಡಿ ಅವರು ಸ್ಕೂಟಿ ರೈಡ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸಣ್ಣ ಕರಡಿಯವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕೆ.ಎಸ್​. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಕೆಜಿಎಫ್​-2ಗೆ ಪೈಪೋಟಿ ನೀಡಿರುವ ವಿಜಯ್​ ನಟನೆಯ ಬೀಸ್ಟ್ ಸಿನಿಮಾ ಹೇಗಿದೆ? ಇಲ್ಲಿದೆ ಮೊದಲ ವಿಮರ್ಶೆ​
ತಾಯಿಯಾಗುತ್ತಿರುವ ಖುಷಿಯಲ್ಲಿ ಪ್ರಣೀತಾ: ವಿಭಿನ್ನವಾಗಿ ಸುದ್ದಿ ಹಂಚಿಕೊಂಡ ದಂಪತಿ
ಹೇಗಿದೆ ಕೆಜಿಎಫ್​ ಚಾಪ್ಟರ್​ 2? ಸಿನಿಮಾದ ಮೊದಲ ವಿಮರ್ಶೆ ಓದಿದ್ರೆ ನೀವು ಥ್ರಿಲ್​ ಆಗೋದು ಖಂಡಿತ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
