ಬೆಂಗಳೂರು:ಪ್ರಖ್ಯಾತ ಪತ್ರಿಕಾ ಛಾಯಾಗ್ರಾಹಕ ಡಿ.ಸಿ. ನಾಗೇಶ್ (66) ಇಂದು ಬೆಳಿಗ್ಗೆ 5.30 ಕ್ಕೆ ಬಸವನಗುಡಿಯ ಅವರ ಮನೆಯಲ್ಲಿ ನಿಧನರಾಗಿದ್ದಾರೆ.
ನಾಲ್ಕು ದಶಕಗಳಿಂದ ಫ್ರೀಲಾನ್ಸ್ ಪತ್ರಿಕಾ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದರು. ಕನ್ನಡ ಸಿನಿಮಾ ಜಗತ್ತಿನಲ್ಲಿ ಅತ್ಯುತ್ತಮ ಛಾಯಾಗ್ರಾಹಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಸ್ಯಾಂಡಲ್‌ವುಡ್‌ನ ಎಲ್ಲ ಹಿರಿಯ, ಕಿರಿಯ ಕಲಾವಿದರು ಹಾಗೂ ತಂತ್ರಜ್ಞರ ಜತೆ ಅವರಿಗೆ ನಿಕಟ ಒಡನಾಟ ಇತ್ತು. ಚಿತ್ರರಂಗದ ಗಣ್ಯರು ನಾಗೇಶ್​ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಇಂದು ಸಂಜೆ 5 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಭಾವೈಕ್ಯ ಸಂದೇಶ ಸಾರುತ್ತಿದ್ದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ

ಎಲ್ಲರೂ ಕಾಲೇಜಿಗೆ ಜಾಬ್​ಗಾಗಿ ಬರುತ್ತಾರೆ, ನೀವು ಹಿಜಾಬ್​ಗಾಗಿ ಬರುತ್ತೀದ್ದೀರಾ?: ಸಂಸದ ಪ್ರತಾಪ್​ ಸಿಂಹ

ಗೂಗಲ್​ನಲ್ಲಿ ಕೆಲಸ ಗಿಟ್ಟಿಸಿದ ಯುವಕ: ಈ ಹಿಂದಿನ ಮತ್ತು ಈಗಿನ ಸಂಬಳದ ಅಂತರ ಕೇಳಿದ್ರೆ ಬೆರಗಾಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 1 =
Remember me
