ಶಿವಮೊಗ್ಗ:ಶಿವಮೊಗ್ಗದಲ್ಲಿ ಹಿಜಾಬ್​ ವಿವಾದ ತಾರಕಕ್ಕೇರಿದೆ. ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಬಟ್ಟೆಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ಹೊರಡಿಸಿದ್ದರೂ ಕೂಡ ಅದನ್ನು ಪಾಲಿಸದೇ ಇಂದು ಶಾಲೆಗೆ ಹುಡುಗಿಯರು ಹಿಜಾಬ್​ ಧರಿಸಿ ಬಂದಿದ್ದರು.
ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ಕೋರ್ಟ್​ ಆದೇಶವನ್ನು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರೂ ಅದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಅಂತಾ ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ.
ಶಾಲೆಯಲ್ಲಿ ಇಂದು ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿತ್ತು. ಆದರೆ, ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಶಿಕ್ಷಕರು ಬಿಡಲಿಲ್ಲ. ಈ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿ, ಮನೆಗೆ ತೆರಳಿದರು.(ದಿಗ್ವಿಜಯ ನ್ಯೂಸ್​)
ಕೋವಿಡ್​ ಸಾವಿನ ಪ್ರಮಾಣ ಕಡಿಮೆ ಮಾಡುವಲ್ಲಿ ಸರ್ಕಾರ ಯಶಸ್ವಿ: ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್

ರಾಷ್ಟ್ರೀಯ ಭದ್ರತೆಗೆ ಮಾರಕ: ಚೀನಾ 54 ಆ್ಯಪ್​ಗಳನ್ನು ಬ್ಯಾನ್​ ಮಾಡಿದ ಕೇಂದ್ರ ಸರ್ಕಾರ

ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಬರುತ್ತೆ: ಎಚ್​.ಡಿ.ದೇವೇಗೌಡ ಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
