ಶಿವಮೊಗ್ಗ:ಇಂದು ಶಿವಮೊಗ್ಗಕ್ಕೆ ಆಗಮಿಸಿದ ವೀರ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರನ್ನು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಅವರು ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿದರು.
ಶಿವಮೊಗ್ಗದಲ್ಲಿ ಇಂದು ಸಂಜೆ ನಡೆಯಲಿರುವ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರ‌ಮದಲ್ಲಿ ಸಾತ್ಯಕಿ ಸಾವರ್ಕರ್ ಭಾಗಿಯಾಗಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಶ್ರೀಗಂಧ ಸಂಸ್ಥೆ ಹಾಗೂ ಸಾಮಗಾನ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾಂಗರೂ ನಾಡಿನಲ್ಲಿ ಟಿ20 ಮಹಾ ಕಾಳಗ: ಇಂದಿನಿಂದ ಟಿ20 ವಿಶ್ವಕಪ್​ನ ಅಸಲಿ ಹೋರಾಟ ಶುರು

ದೀಪಾವಳಿ ಗಿಫ್ಟ್​: ಈ ರಾಜ್ಯದಲ್ಲಿ ಅ.27ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ್ರು ಯಾವುದೇ ದಂಡ ವಿಧಿಸಲ್ಲ!

ಹಿಂದು ಹುಡುಗಿಯನ್ನು ಅಪಹರಿಸಿದ ಆರೋಪಿ ಪರ ತೀರ್ಪು ನೀಡಿದ ಪಾಕ್​ ಕೋರ್ಟ್! ಕಣ್ಣೀರಿಟ್ಟ ಸಂತ್ರಸ್ತೆಯ ಪಾಲಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 5 =
Remember me
