ವಿಜಯಪುರ:ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದ ಪೇದೆಯನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಇಲ್ಲಿನ ಗ್ರಾಮೀಣ ಠಾಣೆ ಪೇದೆ ರಾಜಶೇಖರ ಖಾನಾಪುರ ಈತ‌ನನ್ನು ಶನಿವಾರ ಅಮಾನತ್ತುಗೊಳಿಸಿದ್ದಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ತಿಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನನ್ನು ಕುರಿತು “ಪೊಲೀಸರನ್ನು ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ನೋಡೋಣ” ಎಂದು ಪೋಸ್ಟ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪೇದೆಯ ಪೋಸ್ಟ್ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಪೋಸ್ಟ್​ ವೈರಲ್​ ಬೆನ್ನಲ್ಲೇ ಕುರುಬ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಒತ್ತಾಯ ಮತ್ತು ದೂರು ಆಧರಿಸಿ ಪೇದೆಯನ್ನು ಅಮಾನತ್ತುಗೊಳಿಸಿದ್ದಾಗಿ ಎಸ್​ಪಿ ಎಚ್. ಡಿ. ಆನಂದಕುಮಾರ “ವಿಜಯವಾಣಿ” ಗೆ ಪ್ರತಿಕ್ರಿಯಿಸಿದ್ದಾರೆ.
ಗರ್ಲ್​ಫ್ರೆಂಡ್​ ಮತ್ತು ಆಕೆಯ ತಾಯಿಯೊಂದಿಗೆ ವಿವಾಹೇತರ ಸಂಬಂಧ: ಕೊಲೆಯಾದ ಯುವಕನ ದುರಂತ ಕತೆಯಿದು…

VIDEO| ಬೀದಿ ಬದಿಯಲ್ಲಿ ತರಕಾರಿ ಖರೀದಿಸಿ ವ್ಯಾಪಾರಿಗಳ ಕುಂದು-ಕೊರತೆ ಆಲಿಸಿದ ವಿತ್ತ ಸಚಿವೆ! ವಿಡಿಯೋ ವೈರಲ್​

ಮೇಲುಕೋಟೆಯಲ್ಲಿ ತೆಲುಗು ಚಿತ್ರತಂಡದಿಂದ ಮತ್ತೆ ಎಡವಟ್ಟು: ನಾಗಚೈತನ್ಯ ಚಿತ್ರದ ವಿರುದ್ಧ ಮಂಡ್ಯ ಜನರ ಆಕ್ರೋಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
