ಬೆಂಗಳೂರು:ಸರ್ಕಾರಿ ನೌಕರಿ ನೇಮಕಾತಿಯಲ್ಲಿ ಅಕ್ರಮ ದಂಧೆ ಭಾರೀ ಸದ್ದು ಮಾಡುತ್ತಿದ್ದರೇ ಮತ್ತೊಂದೆಡೆ ಸಮಾಜ ಕಲ್ಯಾಣ ಇಲಾಖೆ ಹೆಸರಿನಲ್ಲಿ ನಕಲಿ ನೇಮಕಾತಿ ಪ್ರಮಾಣ ಪತ್ರ ಕೊಟ್ಟು ಅಮಾಯಕರಿಗೆ ಮೋಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಐಎಎಸ್ ಕೆ.ಎ. ದಯಾನಂದ್, ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಹೆಸರಿನಲ್ಲಿ ನಕಲಿ ನೇಮಕಾತಿ ಪ್ರಮಾಣ ಪತ್ರ ಸೃಷ್ಟಿಸಿ ಸಾರ್ವಜನಿಕರಿಗೆ ಕೊಟ್ಟು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ದಯಾನಂದ್ ಮನವಿ ಮಾಡಿದ್ದಾರೆ.
ಆನ್​ಲೈನ್​ನಲ್ಲಿ 1.45 ಕೋಟಿ ರೂ. ವ್ಯವಹಾರ ನಡೆಸಿದ್ದ ಸಾಮಾನ್ಯ ಮಹಿಳೆಯ ಸಾವಿನ ರಹಸ್ಯ ಕೊನೆಗೂ ಬಯಲು

ಬಿರು ಬಿಸಿಲಿಗೆ ಜನತೆ ಸುಸ್ತು!; ಮುಂದಿನ 3 ದಿನ ತಾಪಮಾನ ಏರಿಕೆ..

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
