ಶ್ರೀನಗರ:ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿ ಕೊಡಗು ಮೂಲದ ಯೋಧ ಅಲ್ತಾಫ್​ ಅಹ್ಮದ್​ (37) ಅವರು ಹುತಾತ್ಮರಾಗಿದ್ದಾರೆ. ಯೋಧನ ಪಾರ್ಥೀವ ಶರೀರ ನಾಳೆ (ಫೆ.25) ಕೊಡಗಿನ ವೀರಾಜಪೇಟೆಗೆ ಆಗಮಿಸುವ ನಿರೀಕ್ಷೆ ಇದೆ.
ಸ್ನೇಹಿತ ಫೈಸಲ್ ಜತೆ ನಿನ್ನೆ ಬೆಳಗ್ಗೆಯಷ್ಟೇ ಮಾತನಾಡಿದ್ದ ಯೋಧ ಅಲ್ತಾಫ್, ಮರುಕ್ಷಣವೇ ದುರಂತ ಘಟನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಲ್ತಾಫ್​ ಎಒಸಿ ರೆಜಿಮೆಂಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಕುಟುಂಬ 10 ವರ್ಷಗಳಿಂದ ಕೇರಳದಲ್ಲೇ ನೆಲೆಸಿದೆ.
ಪಿಯುಸಿ ಓದಿದ್ದ ಅಲ್ತಾಫ್​ ಬಳಿಕ ಸೇನೆಗೆ ಸೇರಿ 19 ವರ್ಷಗಳಿಂದ ದೇಶ ಸೇವೆ ಮಾಡುತ್ತಿದ್ದರು. ಇವರು ಕೊಡಗಿನ ವಿರಾಜಪೇಟೆ ಸಮೀಪದ ಎಡಪಾಲದ ನಿವಾಸಿಯನ್ನು ಮದುವೆ ಆಗಿದ್ದರು.(ದಿಗ್ವಿಜಯ ನ್ಯೂಸ್​)
ಕಚೇರಿ ಬಿಟ್ಟು ಮನೆಯಲ್ಲೇ ಕೆಲಸ: ಲಂಚಕ್ಕೆ ಕೈವೊಡ್ಡಿ ಸ್ಥಳೀಯರ ಮೊಬೈಲ್​ನಲ್ಲಿ ಸಿಕ್ಕಿಬಿದ್ದ ಲಂಚಾವತಾರಿ PDO

ಜಯದ ತವಕದಲ್ಲಿ ಕರ್ನಾಟಕ ತಂಡ ; ಇಂದಿನಿಂದ ಜಮ್ಮು-ಕಾಶ್ಮೀರ ಎದುರಾಳಿ

ಗ್ರಾಮಪಂಚಾಯತಿಗಳ ಬಳಿ 150 ಕೋಟಿ ರೂ. ಅಕ್ರಮ ಸೆಸ್!; ಉದ್ದೇಶಿತ ಕಾರ್ಯಕ್ಕೆ ಬಳಸದೆಯೇ ಖರ್ಚು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + ten =
Remember me
