ಬೆಂಗಳೂರು:15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಮೊದಲ ದಿನವೇ 5 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಅರ್ಜಿ ಶುಲ್ಕ ಪಾವತಿಸಿರುವ ಸಂಖ್ಯೆ ಮಾತ್ರ ಕೇವಲ 5.!
ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾ.23ರಂದು ತಡರಾತ್ರಿಯಿಂದ ಚಾಲನೆ ಸಿಕ್ಕಿದೆ. ಮೊದಲ ದಿನವೇ 5 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬಹುತೇಕ ಅಭ್ಯರ್ಥಿಗಳು ತಂತ್ರಾಂಶ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದು, ಅರ್ಜಿ ಶುಲ್ಕ ಪಾವತಿಸುವ ಪ್ರಮಾಣ ತುಂಬಾ ಕಡಿಮೆ ಇದೆ. ಅರ್ಜಿ ಸಲ್ಲಿಕೆಗೆ ಏ.22ರವರೆಗೆ ಅವಕಾಶ ಕಲ್ಪಿಸಿದೆ.
ಇದರ ಜತೆಗೆ ಶಿಕ್ಷಣ ಇಲಾಖೆಯು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳುhttp://www.schooleducation.kar.nic.in/ಭೇಟಿ ನೀಡಿ, ಪತ್ರಿಕೆ-1,2,3 ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಿಂದಾಗಿ ಅಭ್ಯರ್ಥಿಗಳು ಪರೀಕ್ಷೆಗೆ ಅಭ್ಯಾಸ ನಡೆಸಲು ಅನುಕೂಲವಾಗಲಿದೆ.
ಕನ್ನಡಿಗರಿಗೆ ಎಂಟಿಎಸ್ ನ್ಯಾಯ; ವಿಜಯವಾಣಿ ಕಳಕಳಿಗೆ ಸಂದ ಜಯ, ಕನ್ನಡದಲ್ಲೂ ಪರೀಕ್ಷೆ ನಡೆಸಲು ಕೇಂದ್ರ ಸಮ್ಮತಿ

ಕಾನೂನು ಸುವ್ಯವಸ್ಥೆ ಗದ್ದಲ, ಕೋಲಾಹಲ; ಕಾಂಗ್ರೆಸ್ ಏಟಿಗೆ ಬಿಜೆಪಿ ತಿರುಗೇಟು

ಐಪಿಎಲ್​ಗೆ ಟೆರರ್ ಅಲರ್ಟ್!; ಟೂರ್ನಿ ಆರಂಭಕ್ಕೆ 2 ದಿನ ಮೊದಲೇ ಆತಂಕದ ಕಾಮೋಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 5 =
Remember me
