ಆನೇಕಲ್:ರಾಷ್ಟ್ರಗೀತೆ ಆರಂಭವಾದರೂ ಅದನ್ನು ಗಮನಿಸದೇ ಗಣ್ಯರ ಜತೆ ಹಸ್ತಲಾಘವ ಮಾಡುವುದರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರತರಾಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ರಾಜ್ಯಪಾಲ ಥಾವರ್​ ಚಂದ್ ಅವರಿಂದ ಈ ಅಚಾತುರ್ಯ ನಡೆದಿದೆ. ರಾಷ್ಟ್ರಗೀತೆ ಪ್ರಾರಂಭ ಆಗಿರುವುದರ ಬಗ್ಗೆ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿದ ಬಳಿಕ ರಾಜ್ಯಪಾಲರಿಗೆ ಅರಿವಾಗಿ ಗೌರವ ಸೂಚಿಸಿದರು.
ಆನೇಕಲ್ ತಾಲೂಕಿನ‌ ಜಿಗಣಿ ಹೊರವಲಯದ ಶಾಂತಿ ಕುಟೀರದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮ ಪ್ರಯುಕ್ತ ಮುಖ್ಯ ಅತಿಥಿಯಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಸಿದ್ದರು. ರಾಷ್ಟ್ರಗೀತೆ ಹಾಡುವ ವೇಳೆಯೇ ವೇದಿಕೆ ಮೇಲೆ ಗಣ್ಯರ ಜತೆ ಹಸ್ತಲಾಘವ ಮಾಡಿದರು.(ದಿಗ್ವಿಜಯ ನ್ಯೂಸ್​)
ಆರ್‌ಸಿಬಿ ಪರ ಆಡಲು ಮದುವೆ ಮುಂದೂಡಿದ್ದ ರಜತ್ ಪಾಟಿದಾರ್!

144 ಕ್ಷೇತ್ರಕ್ಕೆ ಬಿಜೆಪಿ ತಂತ್ರ: 2024ರ ಚುನಾವಣೆಗೆ 10 ಅಂಶದ ಸೂತ್ರ

ಥರ್ಡ್ ಪಾರ್ಟಿ ವಿಮೆ ತುಟ್ಟಿ; ಜೂನ್ 1ರಿಂದ ಜಾರಿ, ಅಧಿಸೂಚನೆ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 5 =
Remember me
