ಬೆಂಗಳೂರು:ಶಾಲೆಗಳಿಗೆ‌ ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಸಿರಿಯಾ, ಪಾಕಿಸ್ತಾನದಿಂದ ಇ-ಮೇಲ್ ಬಂದಿರುವ ಮಾಹಿತಿಯಿಲ್ಲ. ಆಯುಕ್ತರಿಂದ ಮಾಹಿತಿ ಪಡೆಯುವೆ. ಶಾಂತಿ ಕದಡುವ ಪ್ರಯತ್ನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಉತ್ತರಿಸಿದ ಅವರು ಈ ಹಿಂದೆಯೂ ಇದೇ ರೀತಿ ಆದಾಗ ಸಂಬಂಧಿಸಿದ ದೇಶದ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಿ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಿದ ನಿದರ್ಶನಗಳಿವೆ. ಈಗಲೂ ಇಮೇಲ್ ಬಂದಿರುವ ಬಗ್ಗೆ ಹುಡುಕಿ ಪತ್ತೆ ಹಚ್ಚಲಾಗುವುದು ಎಂದರು.
ಸದ್ಯಕ್ಕೆ ತನಿಖೆ ನಡೆಯುತ್ತಿರುವ ಪ್ರಕರಣ ಹೊರತಾಗಿ‌‌ ಹಿಂದಿನ 402 ಪಿಎಸ್ ಐ‌ಗಳ ನೇಮಕ ಅಕ್ರಮದ ಬಗ್ಗೆಯೂ ತನಿಖೆ ನಡೆಸಲಾಗುವುದು. ಹೊರ‌ ಬಂದಿರುವ ಆಡಿಯೋ ಯಾರದು, ಅದರ ವಿಶ್ವಾಸಾರ್ಹತೆ ಎಷ್ಟು ಎನ್ನುವುದು ಖಚಿತವಾಗಬೇಕಾಗಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಏನು ಆಗಲ್ಲ, ಎಲ್ಲ ದೊಡ್ಡವರಿದ್ದಾರೆ: PSI ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಸ್ಫೋಟಕ ಆಡಿಯೋ ವೈರಲ್​

ಇನ್ನೆರೆಡು ದಿನದಲ್ಲಿ ಯುವತಿಯನ್ನು ಕರೆದುಕೊಂಡು ಬಾರದಿದ್ರೆ… ಪೊಲೀಸರಿಗೆ ಖಡಕ್​ ಎಚ್ಚರಿಕೆ

ಸಮಂತಾ ಯಾಕೆ ಈ ರೀತಿ ಟ್ವೀಟ್​ ಮಾಡಿದ್ರು? ನೆಟ್ಟಿಗರ ತಲೆಗೆ ಹುಳ ಬಿಟ್ಟ ಸೌತ್​ ಬ್ಯೂಟಿಯ ಈ ಒಂದು ಟ್ವೀಟ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
