ಬೆಂಗಳೂರು:ದಾಖಲೆಗಳ ಪರಿಶೀಲನೆಗಾಗಿ ಸುಖಾಸುಮ್ಮನೆ ವಾಹನ ತಡೆಯದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಜಿಲ್ಲಾ ಎಸ್‌ಪಿಗಳಿಗೆ ಆದೇಶ ಹೊರಡಿಸಿದ್ದಾರೆ.
ವಾಹನ ತಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಆದೇಶ ಹೊರಡಿಸಿರುವ ಪ್ರವೀಣ್ ಸೂದ್ ಸುಖಾಸುಮ್ಮನೆ ವಾಹನಗಳನ್ನ ನಿಲ್ಲಿಸುವಂತಿಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೂಡ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಡಾಕ್ಯುಮೆಂಟ್ ಪರಿಶೀಲನೆಗೆ ವಾಹನ ಸವಾರರನ್ನು ನಿಲ್ಲಿಸಬೇಡಿ, ಡ್ರಂಕ್ ಅಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ, ಕಣ್ಣಿಗೆ ಕಾಣುವಂತ ಅಪರಾಧ ಕಂಡು ಬಂದರೆ ಮಾತ್ರ ವಾಹನ ನಿಲ್ಲಿಸಿ, ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲಾ ಕಡೆ ಈ ಆದೇಶ ಅನುಸರಿಸಬೇಕು. ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.
ವಿಕ್ರಾಂತ್ ರೋಣ ದುಬೈ ಪ್ರೀಮಿಯರ್; 6 ಭಾಷೆಗಳಲ್ಲಿ ಏಕಕಾಲಕ್ಕೆ ಪ್ರದರ್ಶನ

ಮಿಷನ್ 150, ಮೂರಂಶದ ಟಾಸ್ಕ್: ಬಿಜೆಪಿ ಚಿಂತನ ಸಭೆಯಲ್ಲಿ ಗಂಭೀರ ಮಂಥನ, ಕಾರಣ ಹುಡುಕಲು ಸೂಚನೆ

ಕಿರುಚಿತ್ರದಲ್ಲಿ ದಿಯಾ ಖುಷಿ; ಅಮೇಜಾನ್ ಪ್ರೖೆಮ್​​ನಲ್ಲಿ ಎವರಿಥಿಂಗ್ ಈಸ್ ಪಾಸಿಬಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 12 =
Remember me
