ತುಮಕೂರು:ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರು ಹೃದಯಾಘಾತದಿಂದ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ಮೂಲದ ನಿವಾಸಿಯಾಗಿರುವ ಶಿವಕುಮಾರ್​ ಕಳೆದ ಒಂದೂವರೆ ವರ್ಷದಿಂದ ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.‌
ಎಸ್ಪಿ ಕಚೇರಿಯ ಹಿಂಭಾಗದ ಪೊಲೀಸ್ ಕ್ವಾಟ್ರಸ್​ನಲ್ಲಿ ಶಿವಕುಮಾರ್​ ವಾಸವಾಗಿದ್ದರು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಬಂಧು-ಮಿತ್ರರು ಹಾಗೂ ಸಹೋದ್ಯೋಗಿಗಳು ಶಿವಕುಮಾರ್​ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ.
ಅಂದಹಾಗೆ ಶಿವಕುಮಾರ್​ ಅವರು 1994ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.(ದಿಗ್ವಿಜಯ ನ್ಯೂಸ್​)
ಹಿಂದು ಎಂಬ ಕಾರಣಕ್ಕೆ ಅಫ್ರಿದಿ ಕೊಟ್ಟ ಕಿರುಕುಳದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪಾಕ್​ ಮಾಜಿ ಆಟಗಾರ ಕನೇರಿಯಾ!

ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ

9ನೇ ಪಂದ್ಯದಲ್ಲಾದರೂ ಗೆದ್ದೀತೇ ಮುಂಬೈ? ಇಂದು ರಾಜಸ್ಥಾನ ರಾಯಲ್ಸ್ ಎದುರಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
