ಉಡುಪಿ:ಕ್ರಿಕೆಟ್​ ಆಡುತ್ತಿದ್ದ ವೇಳೆ ಯುವಕನೊಬ್ಬ ಕುಸಿದು ಬಿದ್ದು ಸಾವಿಗೀಡಾಗಿರುವ ಮನಕಲಕುವ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಸುಕೇಶ್​ ಮೃತ ದುರ್ದೈವಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಸುಕೇಶ್, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು. ಎಂದಿನಂತೆಯೇ ಊರಿನ ಸ್ನೇಹಿತರ ಜತೆಗೂಡಿ ಕ್ರಿಕೆಟ್​ ಆಡುತ್ತಿದ್ದರು.
ಬೌಲಿಂಗ್​ ಮಾಡುವಾಗ ಎದೆ ನೋವು ಕಾಣಿಸಿಕೊಂಡು ಸುಕೇಶ್​ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸುಕೇಶ್​ ಅವರನ್ನು ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಅವರು ಅಸುನೀಗಿದ್ದಾರೆ. ಸುಕೇಶ್​ಗೆ ಹೃದಯಾಘಾತ ಆಗಿದೆ ಎಂದು ಹೇಳಲಾಗಿದೆ.
ಸುಕೇಶ್​ ಅಕಾಲಿಕ ಮರಣದಿಂದ ಇದೀಗ ನಂದಳಿಕೆ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಆಳೆತ್ತರ ಬೆಳೆದು ಮನೆಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.(ದಿಗ್ವಿಜಯ ನ್ಯೂಸ್​)
ಗಂಡನ ಅಕ್ರಮ ಸಂಬಂಧ ಬಿಚ್ಚಿಟ್ಟ ಬೆನ್ನಲ್ಲೇ ಮಾವನ ಕಾಮದ ಮುಖವಾಡ ಕಳಚಿದ ಹನಿ ಸಿಂಗ್​ ಪತ್ನಿ!

ಮೂರನೇ ಅಲೆ ಕರ್ನಾಟಕದ ಬಾಗಿಲಿಗೆ ಬಂದು ನಿಂತಿದೆ: ಡಾ. ಸಿ.ಎನ್. ಮಂಜುನಾಥ್

ನೋಡಲಾಗದ ಸಂದೇಶಗಳು! ನಟಿಯರು ಎದುರಿಸೋ ದಿನನಿತ್ಯದ ಸಮಸ್ಯೆ ಬಿಚ್ಚಿಟ್ಟ ಗಾಯಕಿ ಚಿನ್ಮಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 4 =
Remember me
