ಬೆಂಗಳೂರು:ಯುಗಾದಿ ಹಬ್ಬದ ಶಾಪಿಂಗ್​ ಬಿಜಿಯಲ್ಲಿದ್ದ ದಂಪತಿ ತಮ್ಮ ಮಗುವನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದರ ಪರಿಣಾಮ ಉಸಿರುಗಟ್ಟಿ ಮಗು ಪ್ರಾಣ ಕಳೆದುಕೊಳ್ಳುವಷ್ಟರಲ್ಲಿ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ನಡೆದಿದೆ.
ಸೋಮವಾರ ರಾತ್ರಿ ನಾಲ್ಕು ವರ್ಷದ ಮಗುವನ್ನು ಕಾರಿನಲ್ಲೇ ಬಿಟ್ಟು ದಂಪತಿ ಯುಗಾದಿ ಹಬ್ಬದ ಶಾಪಿಂಗ್​ಗೆ ತೆರಳಿದ್ದರು. ಕೀ ಕಾರಿನಲ್ಲೇ ಇದ್ದಿದ್ರಿಂದ ಆಟೋಮೆಟಿಕ್ ಲಾಕ್ ಆಗಿತ್ತು.
ಇದನ್ನೂ ಓದಿರಿ:ಹುಡುಗನೊಬ್ಬ ನನಗಾಗಿ ಕಾಯ್ತಿದ್ದಾನೆ, ಪತಿಯಿಂದ ಡಿವೋರ್ಸ್‌ ಪಡೆದ ತಕ್ಷಣವೇ ಮದ್ವೆಯಾಗಬಹುದಾ?
ಬೆಂಗಳೂರು: ಯುಗಾದಿ ಹಬ್ಬದ ಶಾಪಿಂಗ್​ ಬಿಜಿಯಲ್ಲಿ ದಂಪತಿ ತಮ್ಮ ಮಗುವನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದರ ಪರಿಣಾಮ ಉಸಿರುಗಟ್ಟಿ ಮಗು ಪ್ರಾಣ ಕಳೆದುಕೊಳ್ಳುವಷ್ಟರಲ್ಲಿ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ನಡೆದಿದೆ.#UgadiShopping#Child#Car#Couple#PublicSaveChildpic.twitter.com/1QFN488VvK
— Vijayavani (@VVani4U)April 13, 2021

ಇದಾದ ಕೆಲವೊತ್ತಿನಲ್ಲೇ ಉಸಿರುಗಟ್ಟಲು ಆರಂಭಿಸಿ ಮಗು ಚೀರಾಡಲು ಶುರು ಮಾಡಿತು. ಇದೇ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಸ್ಥಳೀಯರು ಕಾರಿನ ಕಿಟಕಿ ಬಳಿ ಮಗು ಅಳುವುದನ್ನು ನೋಡಿದ್ದಾರೆ.
ತಕ್ಷಣವೇ ಕಾರಿನ ಗಾಜು ಒಡೆದು ಮಗುವನ್ನು ರಕ್ಷಿಸಿರುವ ಸ್ಥಳಿಯರು ದಂಪತಿಗೆ ಬುದ್ಧಿವಾದ ಹೇಳಿ ಕಳುಹಿಸಿದರು. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆಯಿತು.(ದಿಗ್ವಿಜಯ ನ್ಯೂಸ್​)
ಭಾವ ಕರೆದನೆಂದು ಆತನ ಮನೆಗೆ ಹೋದ ಇಂಜಿನಿಯರ್​ ವಿದ್ಯಾರ್ಥಿನಿಗೆ ಕಾದಿತ್ತು ಬಿಗ್​ ಶಾಕ್​!

ಬಸ್​ ಚಕ್ರದಡಿ ಮಲಗಿ ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ: ಠಾಣೆಯಲ್ಲಿ ಕಬ್ಬಿಣದ ಸರಳಿಗೆ ತಲೆ ಚಚ್ಚಿಕೊಂಡ ನೌಕರ!

ಬೆಚ್ಚಿಬೀಳಿಸುವ ವಿಡಿಯೋ: ನಡೆದುಹೋಗುತ್ತಾ ತೆರೆದ ಸಂಪಿನೊಳಗೆ ಬಿದ್ದ ಮಗು ಬದುಕಿದ್ದೇ ಪವಾಡ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
