ಚಾಮರಾಜನಗರ:ರಷ್ಯಾ-ಯೂಕ್ರೇನ್ ನಡುವಿನ ಯುದ್ಧ ಹಿನ್ನೆಲೆಯಲ್ಲಿ ರಕ್ಷಣೆ ದೃಷ್ಟಿಯಿಂದ ಯೂಕ್ರೇನ್ ಕಾಲೇಜು ಅಂಡರ್​ಗ್ರೌಂಡ್​ನಲ್ಲಿರುವ ಮಗನನ್ನು ವಾಪಸ್ ಭಾರತಕ್ಕೆ ಕರೆ ತನ್ನಿ ಎಂದು ನಾಗಭೂಷಣ್ ಮನವಿ ಮಾಡಿದ್ದಾರೆ.
ಹನೂರು ತಾಲೂಕಿನ ವಡ್ಡರಪಾಳ್ಯ ಗ್ರಾಮದ ನಿವಾಸಿ ನಾಗಭೂಷಣ್ ಮಗ ಸಿದ್ದೇಶ್ ಯೂಕ್ರೇನ್​ ರಾಜಧಾನಿ ಕಿಯೆವ್​ನಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾನೆ. ಮಗನೊಂದಿಗೆ ಬೆಳಗ್ಗೆ ಫೋನ್​ನಲ್ಲಿ ಮಾತನಾಡಿದ್ದೇನೆ. ಚೆನ್ನಾಗಿದ್ದಾನಂತೆ ಏನೂ ತೊಂದರೆ ಇಲ್ಲ. ಅವನೊಂದಿಗೆ 350 ಜನ ಅದೇ ಕಾಲೇಜು ಹಾಸ್ಟೆಲ್ ಅಂಡರ್​ಗ್ರೌಂಡ್ ಬಂಕರ್​ನಲ್ಲಿ ಇದ್ದಾರಂತೆ. ಆದ್ದರಿಂದ ಗಾಬರಿ ಪಡಬೇಡಿ ಎಂದು ಹೇಳಿದ್ದಾನೆ.
ಸರ್ಕಾರ ಏನಾದರೂ ಮಾಡಿ ನನ್ನ ಮಗ ಮತ್ತು ಕರ್ನಾಟಕದವರನ್ನು ವಾಪಸ್ ಕರೆಸಬೇಕೆಂದು ನಾಗಭೂಷಣ್​ ಕೋರಿದ್ದಾರೆ.
ಯೂಕ್ರೇನ್​ನಲ್ಲಿ ಸಿಲುಕಿ ಸಹಾಯದ ನಿರೀಕ್ಷೆಯಲ್ಲಿರುವ ಚಾ.ನಗರ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು

ಶಸ್ತ್ರಾಸ್ತ್ರ ಬದಿಗಿಟ್ಟು ಶರಣಾಗಲು ಒಪ್ಪದಿದ್ದಕ್ಕೆ 13 ಯೂಕ್ರೇನ್​ ಯೋಧರನ್ನು ಹತ್ಯೆಗೈದ ರಷ್ಯಾ ಯುದ್ಧನೌಕೆ

ರೀಲ್ಸ್​ ಮಾಡಿದ ಎಡವಟ್ಟು: ಆಂಧ್ರದಲ್ಲಿ ವಿವಾದದ ಕಿಡಿಹೊತ್ತಿಸಿದ ಯುವತಿಯರಿಬ್ಬರ ಒಂದೇ ಮನೆಯ ವಾಸ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − seven =
Remember me
