ರಾಯಚೂರು:ಯೂಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸ್ಥಗಿತವಾಗಿರುವುದರಿಂದ ರಾಯಚೂರಿನ ಆರು ವೈದ್ಯಕೀಯ ವಿದ್ಯಾರ್ಥಿಗಳು ಯೂಕ್ರೇನ್​ನಲ್ಲೇ ಸಿಲುಕಿದ್ದಾರೆ.
ದೇವದುರ್ಗದ ರುಬೀನಾ, ಅಭೀಷೇಕ್​, ಲಿಂಗಸುಗೂರಿನ ಪ್ರಜ್ವಲ್, ರಾಯಚೂರು ತಾಲೂಕಿನ ದೇವಸುಗೂರಿನ ಚನ್ನವೀರೇಶ್, ಮಸ್ಕಿ ತಾಲೂಕಿನ ತುರವಿಹಾಳದ ಸೋಮು ಹಾಗೂ ನಂದೀಶ್ ವಾಪಸ್ ಭಾರತಕ್ಕೆ ಬರಲು ಆಗದೇ ಯೂಕ್ರೇನ್​ನಲ್ಲೇ ಉಳಿದಿದ್ದಾರೆ.
ಯುದ್ಧ ನಡೆಯುತ್ತಿರುವ ಸ್ಥಳದಿಂದ ಈ ವಿದ್ಯಾರ್ಥಿಗಳು ದೂರದಲ್ಲಿ ಇದ್ದರೂ ಸಹ ಆತಂಕದಲ್ಲಿದ್ದಾರೆ. ಇತ್ತ ವಿದ್ಯಾರ್ಥಿಗಳ ಪೋಷಕರು ಸಹ ಭಯದಲ್ಲಿದ್ದಾರೆ. ಆದಷ್ಟು ಶೀಘ್ರವಾಗಿ ತಮ್ಮ ಮಕ್ಕಳನ್ನು ಭಾರತಕ್ಕೆ ಕರೆತರಲು ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
ಯೂಕ್ರೇನ್​-ರಷ್ಯಾ ಯುದ್ಧ: ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಪ್ರಧಾನಿ ಮೋದಿ ಹೇಳಿದ್ದಿಷ್ಟು…

ಮದ್ಯ ದರ ಹೆಚ್ಚಿಸಲ್ಲ: ಆದಾಯ ಸಂಗ್ರಹಣೆಯಲ್ಲಿ ಸಾಧನೆ

ಯೂಕ್ರೇನ್‌-ರಷ್ಯಾ ಯುದ್ಧ: ನಾನು ಸುರಕ್ಷಿತವಾಗಿದ್ದೇನೆ ಎಂದು ತಂದೆಗೆ ಕರೆ ಮಾಡಿ ಧೈರ್ಯ ಹೇಳಿದ ನವ್ಯಶ್ರೀ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 − 4 =
Remember me
