ಉತ್ತರಕನ್ನಡ:ದಿನ ನಿತ್ಯದ ಕೆಲಸ ಮುಗಿಸಿ ಕೈ-ಕಾಲು ತೊಳೆಯಲು ಕಾಳಿ ನದಿಯ ದಡಕ್ಕೆ ಹೋಗಿದ್ದ ಯುವಕನನ್ನು ಮೊಸಳೆ ಎಳೆದೊಯ್ದಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ಅರ್ಷದ್ ಖಾನ್ ರಾಯಚೂರ್ (22) ಮೊಸಳೆ ದಾಳಿಗೆ ಬಲಿಯಾದ ಯುವಕ. ಈ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಪಟೇಲ್ ನಗರದ ನಿವಾಸಿ. ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿಯ ದಡಕ್ಕೆ ಹೋಗಿದ್ದ ಅರ್ಷದ್​ ಖಾನ್​, ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ದಾಳಿ ಮಾಡಿ ಆತನನ್ನು ಎಳೆದೊಯ್ದಿದೆ.
ಮೃತ ಯುವಕನ ಸ್ನೇಹಿತ ಈ ಮಾಹಿತಿಯನ್ನು ನೀಡಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಯುವಕನ ದೇಹಕ್ಕಾಗಿ ಹುಡುಕಾಟ ನಡೆಸಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ; ವಿವಾದ ಕುರಿತ 2 ಪ್ರತ್ಯೇಕ ಅರ್ಜಿ ಕೈಗೆತ್ತಿಕೊಳ್ಳಲಿರುವ ನ್ಯಾಯಾಲಯ

ರೈತರ ಬಂಧನ ತಪ್ಪಿಸಲು ತಿದ್ದುಪಡಿ; ಸಾಗುವಳಿದಾರರಿಗೇ ಒತ್ತುವರಿ ಭೂಮಿ ಗುತ್ತಿಗೆ: ಸಚಿವ ಅಶೋಕ್ ಮಾಹಿತಿ

ಒಂದೇ ಚಿತ್ರ ಎಷ್ಟು ವರ್ಷ ಮಾಡುತ್ತೀರಿ?; ಆರ್. ಚಂದ್ರುಗೆ ಶಿವಣ್ಣ ಪ್ರಶ್ನೆ

ಮಲ್ಟಿಪ್ಲೆಕ್ಸ್​ನಿಂದ ತೊಂದರೆ; ವಾಣಿಜ್ಯ ಮಂಡಳಿಗೆ ಜೋಗಿ ಪ್ರೇಮ್ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
