ಉತ್ತರಕನ್ನಡ:ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಅಪರೂಪದ ಬಿಳಿ ಹೆಬ್ಬಾವು ಪತ್ತೆಯಾಗಿದ್ದು, ಉರಗ ಪ್ರೇಮಿ ಪವನ್ ನಾಯ್ಕ ಅವರು ರಕ್ಷಣೆ ಮಾಡಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ಕುಮಟಾ ತಾಲೂಕಿನ ಮಿರ್ಜಾನಿನ ರಾಮನಗರದಲ್ಲಿ ಬಿಳಿ ಹೆಬ್ಬಾವು ಪತ್ತೆಯಾಗಿದೆ. ಸುಬ್ರಹ್ಮಣ್ಯ ನಾಯ್ಕ ಅವರ ಮನೆ ಬಳಿ ಅಪರೂಪದ ಅತಿಥಿ ಆಗಮನವಾಗಿತ್ತು. ಅದನ್ನು ನೋಡಿ ಅಲ್ಲಿನ ಜನರು ಭಯಭೀತಗೊಂಡಿದ್ದರು.

ಹಾವು ಇರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಪವನ್ ನಾಯ್ಕ, ಹಾವನ್ನು ಸೆರೆಹಿಡಿದರು. ಭಯದ ನಡುವೆಯೂ ಬಿಳಿ ಹೆಬ್ಬಾವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಮಂದಿ ನೆರೆದಿದ್ದರು.
ಈ ಬಿಳಿ ಹೆಬ್ಬಾವು ಕರ್ನಾಟಕದಲ್ಲಿ ತುಂಬಾ ವಿರಳವಾಗಿ ಕಂಡುಬರುತ್ತದೆ. ಇದು ಕರ್ನಾಟಕದಲ್ಲಿ ಸೆರೆ ಸಿಕ್ಕಿರುವ ಎರಡನೇ ಬಿಳಿ ಹೆಬ್ಬಾವು ಆಗಿದೆ. ಸೆರೆ ಹಿಡಿದ ಹೆಬ್ಬಾವುವನ್ನು ಸುರಕ್ಷಿತವಾಗಿ ಕಾಡಿಗೆ ಬಿಡುಗಡೆ ಮಾಡಲಾಯಿತು.(ಏಜೆನ್ಸೀಸ್​)
ಕಷ್ಟಗಳನ್ನು ಎದುರಿಸಲು ಆಗ್ತಿಲ್ಲ… ಮಗು ಕೊಂದು ಸಾವಿನ ಹಾದಿ ಹಿಡಿಯಲು ಹೋದ ತಾಯಿಯ ಸ್ಥಿತಿ ಗಂಭೀರ

ಬಾಲಿವುಡ್​ನ ಪ್ರಸ್ತುತ ಸ್ಥಿತಿಯನ್ನು ರಾಹುಲ್​ ಗಾಂಧಿಗೆ ಹೋಲಿಸಿ ಸ್ವರಾ ಭಾಸ್ಕರ್​ ಕೊಟ್ಟ ವಿವರಣೆ ಹೀಗಿದೆ…

ಮಗುವಿನ ಆರೋಗ್ಯಕ್ಕೆ ತಾಯಿಯ ಆರೈಕೆ; ಗರ್ಭಧರಿಸುವ ಮುನ್ನ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + eight =
Remember me
