ವಿಜಯನಗರ:ಲಾಕ್​ಡೌನ್​ ಸಂದರ್ಭದಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ ಹೊಸಪೇಟೆಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸರ್​ ನನ್ನ ತಮ್ಮನನ್ನು ಬಿಟ್ಟುಬಿಡಿ ಎಂದು ವ್ಯಾಪಾರಿಯೊಬ್ಬರು ಕೇಳಿಕೊಂಡು ಬಂದಿದ್ದರು. ಈ ವೇಳೆ ಮಾತನಾಡಿದ ಇನ್ಸ್​ಪೆಕ್ಟರ್​, ದಯಮಾಡಿ ನಿಮಗೆ ಕೈ ಮುಗಿದು ಕೇಳುವೆ ಜನರನ್ನು ಬದುಕಿಸಿ ಎಂದರು.
ವಿಜಯನಗರ: ಲಾಕ್​ಡೌನ್​ ಸಂದರ್ಭದಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ ಹೊಸಪೇಟೆಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ನಡೆದಿದೆ.#Vijayanagara#PoliceInspector#Lockdown#Coronavirus#Hospetpic.twitter.com/RlhgcuBcBo
— Vijayavani (@VVani4U)May 20, 2021

ನಿಮಗೆ ದುಡ್ಡು ಬೇಕು, ನಮಗೆ ಜನ ಬೇಕು. ನಾವು ಕೂಡ ಹೆಂಡತಿ ಮಕ್ಕಳನ್ನು ಬಿಟ್ಟು ಸಮಾಜಕ್ಕಾಗಿ ಬಂದಿದ್ದೇವೆ. ಜನ ಮತ್ತು ಇಡೀ ಸಮಾಜ ಬದುಕಬೇಕಿದೆ, ದಯಮಾಡಿ ನಿಯಮ ಪಾಲಿಸಿ ಎಂದು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಶ್ರೀನಿವಾಸ್​ ಕೈ ಮುಗಿದರು.
ಕಠಿಣ ಲಾಕ್​​ಡೌನ್ ಹಿನ್ನೆಲೆಯಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರೊನಾ ಕಂಟ್ರೋಲ್​ಗೆ ಹೊಸಪೇಟೆಯಲ್ಲಿ ಎರಡನೇ ದಿನ ಬಿಗಿ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಹೊರಗಡೆ ಕುಳಿತಿದ್ದವರನ್ನು ಬಂಧಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಲಾಕ್‌ಡೌನ್‌ನಿಂದ ಬೀದಿಗೆ ಬಂದ ಹಂಪಿಯ 100 ಮಂದಿ ಗೈಡ್ಸ್‌ ನೆರವಿಗೆ ಧಾವಿಸಿದ ಸುಧಾ ಮೂರ್ತಿ

ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳ ದಾಂಧಲೆ, 17ಕ್ಕೂ ಹೆಚ್ಚು ವಾಹನ ಜಖಂ, ಅಶಾಂತಿ ಸೃಷ್ಟಿಗೆ ಯತ್ನ

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − six =
Remember me
