ವಿಜಯಪುರ:ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಯ ಛಾವಣಿ ಹಾರಿ ಹೋದ ಪರಿಣಾಮ ಜೋಳಿಗೆಯಲ್ಲಿದ್ದ ಮಗು ಮೃತಪಟ್ಟಿರುವ ಮನಕಲಕುವ ಘಟನೆ ಸಿಂದಗಿ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಬ್ದುಲ್ ರೆಹೆಮಾನ್ ಎಂಬುವರ 8 ತಿಂಗಳ ಮಗು ಮೃತಪಟ್ಟಿದೆ. ಬಿರುಗಾಳಿಯ ರಭಸಕ್ಕೆ ಮನೆಯ ಛಾವಣಿ ಹಾರಿ ಹೋಗಿ ಕಂಬಕ್ಕೆ ಕಟ್ಟಿದ್ದ ಜೋಳಿಯಲ್ಲಿದ್ದ ಮಗು ಮೃತಪಟ್ಟಿದೆ.
ವಿದ್ಯುತ್ ಕಂಬಕ್ಕೆ ಸಿಲುಕಿ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ನಿನ್ನೆ (ಏಪ್ರಿಲ್​ 27) ಸಾಯಂಕಾಲ ಸುರಿದ ಬಿರುಗಾಳಿ ಸಹಿತ ಧಾರಾಕರ ಮಳೆಗೆ ಈ ದುರ್ಘಟನೆ ಸಂಭವಿಸಿದ್ದು, ಮಗುವನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮಗ, ನೃತ್ಯ ಗುರು ರಾಮು ಕಣಗಾಲ್ ಕರೊನಾಗೆ ಬಲಿ

ಪ್ರಖ್ಯಾತ ಆ್ಯಂಕರ್​ ಪತಿಗ್ಯಾಕೆ ಬಂತು ಈ ದುರ್ಬುದ್ಧಿ? ನಂಬಿದ ಮಹಿಳೆಗೆ ಈ ರೀತಿ ಮಾಡಿದ್ದು ಸರಿನಾ?

ಕೇರಳದಲ್ಲಿ ಆಕ್ಸಿಜನ್​ ಕೊರತೆಯಾಕಿಲ್ಲ? ನಿಜಕ್ಕೂ ಇತರೆ ರಾಜ್ಯಗಳಿಗಿದು ಮಾದರಿ, ಇಲ್ಲಿದೆ ಅಚ್ಚರಿಯ ಮಾಹಿತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen + 12 =
Remember me
