ಚಾಮರಾಜನಗರ:ವಿಜಯವಾಣಿ ದಿನಪತ್ರಿಕೆಯ ಪ್ರತಿನಿಧಿ ಉಮ್ಮತ್ತೂರು ನಾಗೇಶ್ (56) ಇಂದು (ಮೇ.3) ಸಂಜೆ ಕೊನೆಯುಸಿರೆಳೆದಿದ್ದಾರೆ.
ನಾಗೇಶ್​ ಅವರು ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಾಗೇಶ್​ ಅವರನ್ನು ಕಳೆದುಕೊಂಡ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಪ್ರತಿನಿಧಿ ನಾಗೇಶ್​ ಅವರ ಸಾವಿಗೆ ವಿಜಯವಾಣಿ ಬಳಗ ಕಂಬನಿ ಮಿಡಿದಿದ್ದು, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದೆ.
ನೋ ವೇ.. ಚಾನ್ಸೇ.. ಇಲ್ಲ! ಕೆಜಿಎಫ್​-2 ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪುಷ್ಪ-2 ಚಿತ್ರದ ನಿರ್ಮಾಪಕ

ಹಾರ್ದಿಕ್​ ಪಾಂಡ್ಯ ಬಳಿಯಿರುವ ದುಬಾರಿ ವಾಚ್​ಗಳ ಬೆಲೆ ಕೇಳಿದ್ರೆ ನೀವು ಬೆರಗಾಗೋದು ಖಂಡಿತ!

ಮದ್ಯದ ಅಮಲಿನಲ್ಲಿ ಮಹಿಳಾ ಅಧಿಕಾರಿ ಕೊಟ್ಟ ಕಾಟಕ್ಕೆ ಹೈರಾಣಾದ ಪೊಲೀಸರು: ವಿಡಿಯೋ ವೈರಲ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + twelve =
Remember me
