ಬೆಂಗಳೂರು:ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಸತತ ನಾಲ್ಕು ಗಂಟೆ ಕಾಲ ಸಿಸಿಬಿ ವಿಚಾರಣೆ ಎದುರಿಸಿ ಹೊರ ಬಂದಿದ್ದಾರೆ.
ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್​ ಅಲಿಯಾಸ್​ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಯುವರಾಜ್​ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ಗುರುವಾರ ನೋಟಿಸ್​ ಕೊಟ್ಟಿಟ್ಟರು.ಇದನ್ನೂ ಓದಿರಿರಾಧಿಕಾಗೆ ನುಂಗಲಾರದ ತುತ್ತಾದ 3 ವಿಷಯಗಳಿವು: ಈ ಆಯಾಮದಲ್ಲೇ ನಡೆಯುತ್ತಿದೆ ಸಿಸಿಬಿ ವಿಚಾರಣೆ!?
ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 11ಕ್ಕೆ ತನ್ನ ಅಣ್ಣನ ಜತೆ ಸಿಸಿಬಿ ಕಚೇರಿಗೆ ಹಾಜರ್​ ಆದ ರಾಧಿಕಾ ಕುಮಾರಸ್ವಾಮಿ, ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು.
ವಿಚಾರಣೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಿಕಾ, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೀನಿ. ಮತ್ತೆ ವಿಚಾರಣೆಗೆ ಕರೆದರು ಬರುವೆ ಎಂದರು.
ಮಹಾ ವಂಚಕನ ಮೊಬೈಲ್​ನಲ್ಲಿ ನಟಿಯರು, ಮಾಡೆಲ್​ಗಳ 108 ಫೋಟೋ ಪತ್ತೆ: ಇದರ ಹಿಂದಿನ ಉದ್ದೇಶವೇನು?
ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 5 =
Remember me
