ಧಾರವಾಡ:ಕರೊನಾ ಸೋಂಕು ತಡೆಗಟ್ಟಲು ಹೇರಲಾಗಿರುವ ಲಾಕ್​ಡೌನ್​ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕುಸ್ತಿಪಟು ಧಾರವಾಡದ ರಫಿಕ್​ ಹೊಳಿಯವರು ಇಂದು ಸರಳ ವಿವಾಹವಾಗಿದ್ದಾರೆ.
ತಂದೆ-ತಾಯಿ ಸೇರಿದಂತೆ ಕೇವಲ ಐದು ಜನರೊಂದಿಗೆ ತೆರಳಿ ಚಿತ್ರದುರ್ಗದ ಹಿನಾ ಕೌಸರ್ ಜತೆ ಹತ್ತು ಜನರ ನಡುವೆ ರಫಿಕ್​ ವಿವಾಹವಾಗಿದ್ದಾರೆ. ಮದುವೆ ಮೊದಲೇ ನಿಶ್ಚಯವಾಗಿದ್ದರಿಂದ ಮುಂದೂಡಲು ಸಾಧ್ಯವಾಗದೇ ಲಾಕ್​ಡೌನ್​ ನಡುವೆ ತಮ್ಮ ಜವಾಬ್ದಾರಿಯನ್ನು ಅರಿತು ಸಾಮಾಜಿಕ ಅಂತರ ಕಾಯ್ದುಕೊಂಡು ನಿಖಾ ಮಾಡಿಕೊಂಡಿದ್ದಾರೆ.
ರಫಿಕ್, ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಇವರ ವಿವಾಹದಲ್ಲಿ ನೂರಕ್ಕೂ ಹೆಚ್ಚು ಕ್ರೀಡಾ ಸೆಲೆಬ್ರಿಟಿಗಳು ಭಾಗವಹಿಸಬೇಕಿತ್ತು. ಆದರೆ, ಲಾಕ್​ಡೌನ್​ನಿಂದ ಅದು ಸಾಧ್ಯವಾಗದೇ ಇರುವುದರಿಂದ. ಆರೋಗ್ಯ ಬಿಕ್ಕಟ್ಟು ಮುಗಿದು, ಲಾಕ್​ಡೌನ್​ ತೆರವಾದ ಬಳಿಕ ಅದ್ಧೂರಿ ರಿಸೆಪ್ಷನ್ ಮಾಡಲು‌ ನಿರ್ಧಾರ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಸೋನಿಯಾ ಗಾಂಧಿಗೆ ಅವಹೇಳನ ಆರೋಪ: ಪತ್ರಕರ್ತ ಅರ್ನಬ್​ ಗೋಸ್ವಾಮಿ ವಿರುದ್ಧ ದೇಶದ ಹಲವೆಡೆ ದೂರು ದಾಖಲು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − eight =
Remember me
