ಬೆಂಗಳೂರು: ಡ್ರಗ್ಸ್​ ಮಾಫಿಯಾದಲ್ಲಿ ಅರೆಸ್ಟ್​ ಆಗಿರುವ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ. ಇದರ ಬೆನ್ನಲ್ಲೇ ರಾಗಿಣಿ ದ್ವಿವೇದಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್​ ಪಡದಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ರಾಗಿಣಿ ಬಂಧನಕ್ಕೂ ಮೊದಲೇ ಸಲ್ಲಿಸಲಾಗಿತ್ತು. ಆದರೆ ರಾಗಿಣಿ ಈಗಾಗಲೇ ಬಂಧನವಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್​​ನಿಂದ ಹಿಂಪಡೆದಿದ್ದಾರೆ.ರಾಗಿಣಿ ತಂದೆ ಕರ್ನಲ್​ ರಾಕೇಶ್​ ದ್ವಿವೇದಿ ಅವರು ಅರ್ಜಿ ವಾಪಸ್​ ಪಡೆಯಲು ಹೇಳಿದ್ದರಿಂದ ಹಿಂಪಡೆಯಲಾಗಿದೆ. ಮುಂಬೈನಿಂದ ಬೇರೆ ವಕೀಲರು ಬರುತ್ತಾರೆ ಎಂದು ರಾಗಿಣಿ ಪರ ವಕೀಲ ಸುದರ್ಶನ್​ ದ್ವಿವೇದಿ ತಿಳಿಸಿದ್ದಾರೆ.
‘ಮಾದಕ’ ನಟಿ ರಾಗಿಣಿ ಮತ್ತೆ 5 ದಿನ ಸಿಸಿಬಿ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
