ಬೆಂಗಳೂರು:ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿ ಮನೆಯಲ್ಲಿ ಹೇಗೆ ಕಾಲ ಕಳೆಯುತ್ತಿದ್ದಾರೆ ಗೊತ್ತಾ? ಡ್ರಗ್ಸ್ ಕೇಸ್​ನಲ್ಲಿ ಬಂಧನಕ್ಕೊಳಪಟ್ಟಿದ್ದ ರಾಗಿಣಿ, ಜಾಮೀನಿನ ಮೇರೆಗೆ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದಾರೆ. 2020r ಸೆ.4ರಂದು ಸಿಸಿಬಿ ವಶಕ್ಕೆ ಒಳಪಟ್ಟಿದ್ದ ರಾಗಿಣಿ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. 144 ದಿನದ ಬಳಿಕ ಮನೆಗೆ ಬಂದ ರಾಗಿಣಿ ತನ್ನ ಪಾಲಕರೊಂದಿಗೆ ಫುಲ್ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ರಾಗಿಣಿಗೆ ಪುಸ್ತಕ ಹಾಗೂ ಡೈರಿಯೊಂದನ್ನು ಅವರ ಅಪ್ಪ–ಅಮ್ಮ ಗಿಫ್ಟ್​ ಕೊಟ್ಟಿದ್ದು, ಅವುಗಳನ್ನು ಹಿಡಿದುಕೊಂಡು ಫೋಟೋಗೆ ನಟಿ ಪೋಸ್ ಕೊಟ್ಟಿರುವ ಫೋಟೋಗಳು ವೈರಲ್​ ಆಗಿವೆ. ಈ ಫೋಟೋಗಳನ್ನು ಸ್ವತಃ ರಾಗಿಣಿಯೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಜೀವನದ ಅತ್ಯಂತ ಸಂತೋಷದ ಕ್ಷಣ: ನೀವು ಬದಲಾಯಿಸಲಾಗದ್ದನ್ನು ಬಿಡಲು ಧೈರ್ಯ ಕಂಡುಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.

ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

ಸಾಕು ನಾಯಿಗೆ ಸೀಮಂತ! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಈ ದೃಶ್ಯ

Photo Gallery|ಏರೋ ಇಂಡಿಯಾ- ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
