ಬೆಳಗಾವಿ:ಕಾಂಗ್ರೆಸ್ ಪಕ್ಷ ಯುವ ಸಭಲೀಕರಣಕ್ಕೆ ಮಹತ್ವದ ಯುವನಿಧಿ ಯೋಜನೆಯನ್ನು ಘೋಷಿಸಿದ್ದು, 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ರೂ. ಆರ್ಥಿಕ ನೆರವು ಘೋಷಿಸಿದೆ. ಅಲ್ಲದೆ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ಘೋಷಿಸಿದೆ.
ಇದನ್ನೂ ಓದಿ:ಬಾವಿಯಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಬಯಲಾಯ್ತು ಬಾಲಕಿಯ ಚಿಮ್ಮಕ್ಕನ ಕಿರಾತಕ ಕೃತ್ಯ!
#NewProfilePicpic.twitter.com/xPxdMLZ1st— Karnataka Congress (@INCKarnataka)March 20, 2023
#NewProfilePicpic.twitter.com/xPxdMLZ1st
ಬೆಳಗಾವಿಯಲ್ಲಿ ನಡೆಯುತ್ತಿರುವ “ಯುವಕ್ರಾಂತಿ” ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಅನ್ನು ಬಿಡುಗಡೆ ಮಾಡಿದರು.
ಈಗಾಗಲೇ ಕಾಂಗ್ರೆಸ್‌ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್‌ ವಿದ್ಯುತ್‌ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿದೆ.
ಇದನ್ನೂ ಓದಿ:ಬೆಂಗಳೂರಿನ ಈ ವ್ಯಕ್ತಿ ಹಗಲು ಆಟೋ ಚಾಲಕ; ರಾತ್ರಿ ಹಣಕಾಸು ಸಲಹೆಗಾರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
