ರಾಯಚೂರು:ದೀಪಾವಳಿ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಮೂರು ದಿನ ವಿರಾಮ ನೀಡಿದ್ದು, ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್ ಗಾಂಧಿ ಅವರು ದೆಹಲಿಗೆ ತೆರಳಿದರು.
ಇಂದು ಮುಂಜಾನೆ ರಾಯಚೂರಿನ ಯರಮರಸ್ ಮೂಲಕ ತೆಲಂಗಾಣಕ್ಕೆ ಪ್ರವೇಶ ನೀಡಿದ ರಾಹುಲ್ ಗಾಂಧಿ, ಬಳಿಕ ಹೆಲಿಕ್ಯಾಪ್ಟರ್ ಮೂಲಕ ಹೈದ್ರಾಬಾದ್‌ಗೆ ಪ್ರಯಾಣ ಬೆಳೆಸಿದರು.
ಹೊರಡುವ ಮುನ್ನ ಡಿ.ಕೆ.ಶಿವಕುಮಾರ್ ಅವರನ್ನು ಆಲಂಗಿಸಿದ ರಾಹುಲ್, ಯಾತ್ರೆಯ ಯಶಸ್ಸಿಗೆ ದುಡಿದಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ದೀಪಾವಳಿ ಮುಗಿದ ಬಳಿಕ ಮತ್ತೆ ತೆಲಂಗಾಣದಿಂದಲೇ ರಾಹುಲ್​ ಯಾತ್ರೆ ಮುಂದುವರಿಸಲಿದ್ದಾರೆ.
ಕರ್ನಾಟಕದಲ್ಲಿ ಪೂರ್ಣಗೊಂಡ ಭಾರತ್​ ಜೋಡೋ ಯಾತ್ರೆ: ರಾಜ್ಯದ ಜನತೆಗೆ ಸಂದೇಶ ರವಾನಿಸಿದ ರಾಹುಲ್​ ಗಾಂಧಿ

ಸಚಿವರ ಫೋಟೋ ಇಟ್ಕೊಂಡು ಪೂಜೆ ಮಾಡ್ತೀನಿ: ವಿ. ಸೋಮಣ್ಣರ ಕಪಾಳಮೋಕ್ಷ ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಮಹಿಳೆ

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನ; ಜನಸಂಕಲ್ಪ ಯಾತ್ರೆ ಮುಂದೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
