ಬೆಂಗಳೂರು:ಇಂದು (ಗುರುವಾರ) ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಅಪರಾಧಿ ಎಂದು 2019ರ ಮಾನನಷ್ಟ ಪ್ರಕರಣದಲ್ಲಿ ಕಂಡುಕೊಂಡಿದ್ದು ಈ ಬಗ್ಗೆ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಹಾಗೂ ಮಾಜಿ ಸಚಿವರು ಶಾಸಕರಾದ ಶ್ರೀ ರಾಮಲಿಂಗಾರೆಡ್ಡಿ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
