ತುಮಕೂರು:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದ ವೇಳೆ ಆಜಾನ್‌ ಕೂಗಿದ ಹಿನ್ನೆಲೆ, ಕೆಲ ಕಾಲ ಭಾಷಣ ನಿಲ್ಲಿಸಿ ಆಜಾನ್‌ ಮುಗಿದ ಬಳಿಕ ಭಾಷಣ ಮುಂದುವರಿಸಿದ್ದಾರೆ.
ತುರುವೇಕೆರೆಯ ಗುರುಭವನ ಮೈದಾನದಲ್ಲಿ ಕಾಂಗ್ರೆಸ್​​ ಕಾರ್ಯಕ್ರಮ‌ ನಡೆಯುತ್ತಿತ್ತು. ರಾಹುಲ್ ಗಾಂಧಿ ಭಾಷಣದ ಮಧ್ಯೆ ಮಸೀದಿಯಲ್ಲಿ ಆಜಾನ್‌ ಕೂಗಿದ ಪರಿಣಾಮ ಕೆಲವು ಕಾಲ ಭಾಷಣ ನಿಲ್ಲಿಸಿ ಮುಂದುವರೆಸಿದ್ದಾರೆ.
ಕೈ ಅಭ್ಯರ್ಥಿ ಬೆಮೆಲ್ ಕಾಂತರಾಜು ಪರ ಚುನಾವಣಾ ಭಾಷಣ ಮಾಡುವ ವೇಳೆ ಮಸೀದಿಯಿಂದ ನಮಾಜ್ ಪ್ರಾರ್ಥನೆ ಕೇಳುತ್ತಿದಂತೆ ಭಾಷಣ ನಿಲ್ಲಿಸಿದರು. ನಮಾಜ್ ಮುಗಿದ ಬಳಿಕ ರಾಹುಲ್ ಗಾಂಧಿ ಭಾಷಣ ಮುಂದುವರೆಸಿದ ಪ್ರಸಂಗ ನಡೆಯಿತು.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
ಈ ಹಿಂದೆ ಮಂಗಳೂರಿಗೆ ಆಗಮಿಸಿದ್ದ ವೇಳೆ ರಾಹುಲ್ ಗಾಂಧಿ, ಅಡ್ಯಾರು ಬಳಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದರು. ಭಾಷಣದ ವೇಳೆ ಆಜಾನ್‌ ಕೂಗಿದ ಹಿನ್ನೆಲೆ.. ಕೆಲ ಕಾಲ ಭಾಷಣ ನಿಲ್ಲಿಸಿ, ಆಜಾನ್‌ ಮುಗಿದ ಬಳಿಕ ಭಾಷಣ ಮುಂದುವರಿಸುವ ಮೂಲಕವಾಗಿ ಈ ಹಿಂದೆ ಸುದ್ದಿಯಾಗಿದ್ದರು.
ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದಾರೆ : ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 5 =
Remember me
