ಬೆಂಗಳೂರು:ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಮನೆಗೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆ ನಂತರ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಅಗಲಿದ ಪುನೀತ್ ಕುಟುಂಬಕ್ಕೆ ಹಾಗೂ ಪತ್ನಿ ಅಶ್ವಿನಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.
ರಾಹುಲ್ ಗಾಂಧಿಗೆ ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ.
ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣ; ಮಾಜಿ ಅಧಿಕಾರಿಗಳ 243 ಕೋಟಿ ರೂ. ಆಸ್ತಿ ಇಡಿ ವಶಕ್ಕೆ!

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
