ರಾಯಚೂರು:ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ನಗರದ ಹೊರಲಯದ ಮಂತ್ರಾಲಯ ರಸ್ತೆ, ಮಂಜರ್ಲಾ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೃತರನ್ನ ಅಭಿಷೇಕ, ಬಸವರಾಜು, ಗಣೇಶ ಗುರುತಿಸಲಾಗಿದ್ದು, ಸಿದಾರ್ಥ ಹಾಗೂ ಭೀಮರೆಡ್ಡಿ ಗಂಭೀರ ಗಾಯಗೊಂಡಿದ್ದಾರೆ. ಮೃತರು ಹಾಗೂ ಗಾಯಗೊಂಡವರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ಇದನ್ನೂ ಓದಿ:ಸ್ನೇಹಿತನ ಜತೆ​ ಪಬ್​ಗೆ ಹೋಗಿದ್ದ ಮೆಡಿಕಲ್​ ವಿದ್ಯಾರ್ಥಿನಿಯ ದುರಂತ ಸಾವು: ನ. 9ರ ರಾತ್ರಿ ನಡೆದಿದ್ದೇನು?
ಮೃತರು ಮತ್ತು ಗಾಯಗಳುಗಳು ಒಂದೇ ಕಾರಿನವರು ಎಂದು ತಿಳಿದುಬಂದಿದೆ. ಯರಗೇರಾದಿಂದ‌ ಬರುತ್ತಿದ್ದ ಕಾರು ಹಾಗೂ ರಾಯಚೂರಿನಿಂದ ಹೋಗುತ್ತಿದ್ದ ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ.
ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗ್ತಿದೆ. ಯರಗೇರಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
https://www.vijayavani.net/mysuru-couple-pre-wedding-photoshoot-tregidy-reason-behind-the-incident-is-revealed/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
