ರಾಯಚೂರು:ವಿಕೃತ ಕಾಮಿಯೊಬ್ಬ ಆಕಳಿನ ಕರು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪೈಶಾಚಿಕ ಕೃತ್ಯ ಲಿಂಗಸುಗೂರು ತಾಲೂಕಿನ ಕಸಬಾ‌ ಲಿಂಗಸುಗೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಮೂಕ ಪ್ರಾಣಿಯನ್ನು ಹಿಂಸಿಸುತ್ತಾ ಲೈಂಗಿಕ ಕ್ರಿಯೆ ನಡೆಸಿದ ಆರೋಪಿ ಹೆಸರು ಇಮ್ತಿಯಾಜ್ ಹುಸೇನಮಿಯಾ(25). ಆಟೋ ಚಾಲಕನಾಗಿದ್ದ.
ದರ್ಗಾ ಸಮೀಪ ಅಮರೇಶ ಬಸಣ್ಣ ಮಡಿವಾಳ ಎಂಬುವರ ಜಮೀನಿದ್ದು, ಅದರಲ್ಲಿ ಕೊಟ್ಟಿಗೆ ನಿರ್ಮಿಸಿ ಆಕಲು ಸಾಕುತ್ತಿದ್ದಾರೆ. ಅಲ್ಲಿಯೇ ನಿತ್ಯ ಮಲಗುವ ಅಮರೇಶ ಅವರು ಭಾನುವಾರ ಬೆಳಗ್ಗೆ ಸ್ನಾನಕ್ಕೆಂದು ಮನೆಗೆ ತೆರಳಿದ್ದರು. ಈ ವೇಳೆ ಕೊಟ್ಟಿಗೆಗೆ ನುಗ್ಗಿದ ಆರೋಪಿಯು, ಕೊಟ್ಟಿಗೆಯಲ್ಲಿ ಮಲಗಿದ್ದ ಆಕಳು ಕರುವಿನ ಕಾಲು ಕಟ್ಟಿ ಅಸಹಜವಾಗಿ ಸಂಭೋಗಿಸುತ್ತಿದ್ದ. ಮನೆಯಿಂದ ಹೊಲಕ್ಕೆ ಮಾಲೀಕ ವಾಪಸ್​ ಬಂದಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ.   ಆರೋಪಿ ವಿರುದ್ಧ ಲಿಂಗಸುಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಮನೆಯೊಂದರಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ ಕ್ಷಣಾರ್ಧದಲ್ಲೇ ಘೋರ ದುರಂತ! ಇಡೀ ಮನೆಯಲ್ಲಿ ಸೂತಕ ಛಾಯೆ

ಕೆಎಂಎಫ್ ಸಮಸ್ತ ಕನ್ನಡಿಗರ ಆಸ್ತಿ-ಜೀವನಾಡಿ, ‘ನಂದಿನಿ’ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ: ಅಮಿತ್​ ಶಾಗೆ ಎಚ್​ಡಿಕೆ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
