ರಾಯಚೂರು:ಚರಂಡಿ ನೀರು ಬಿಡುವ ವಿಷಯಕ್ಕೆ ನಡೆದ ಗಲಾಟೆಯಲ್ಲಿ ವೃದ್ಧೆ ಸಾವನ್ನಪ್ಪಿದ್ದು, ಸ್ಥಳೀಯರು ಆರೋಪಿಗಳ ಮನೆ ಮುಂದೆ ವೃದ್ಧೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ನಿಲೋಗಲ್ ಕ್ರಾಸಿನಲ್ಲಿ ಬಿಜೆಪಿ ಮುಖಂಡ ಶರಣಪ್ಪ ಗೌಡ ಹಾಗೂ ಅವರ ಗುಂಪಿನಿಂದ ಹಲ್ಲೆ ಆರೋಪ ಮಾಡಲಾಗಿದೆ. ಸೈನಿಕ ಅಮರೇಶ ಅವರ ತಾಯಿ ವೀರಮ್ಮ ಲಿಂಗಪ್ಪ (75) ಸಾವನ್ನಪ್ಪಿದೆ ವೃದ್ಧೆ. ಸ್ಥಳೀಯರು ಪ್ರತಿಭಟನೆಗೆ ಮುಂದಾಗ್ತಿದ್ದಂತೆ ಶರಣಪ್ಪಗೌಡ ಪರಾರಿಯಾಗಿದ್ದು, ಮನೆಯ ಮುಂದೆ ಶವ ಇಟ್ಟು ನ್ಯಾಯಕ್ಕಾಗಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆ, ಕೆಎಸ್​​ಆರ್​ಪಿ ತುಕಡಿ ಸೇರಿದಂತೆ ಡಿವೈಎಸ್ಪಿ ಎಸ್.ಎಸ್ ಹುಲ್ಲೂರ್, ಇಬ್ಬರು ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
https://www.vijayavani.net/s-daughter-kidnapped-by-father-in-bangalore/
ರೇಪ್‌ಗೂ ಹಿಜಾಬ್‌ಗೂ ಸಂಬಂಧ ಕಲ್ಪಿಸಿ ಉಲ್ಟಾ ಹೊಡೆದ ಜಮೀರ್‌: ಮುಜುಗರದಲ್ಲಿ ಕಾಂಗ್ರೆಸ್‌!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one + twelve =
Remember me
