ರಾಯಚೂರು:ಮಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಬೇಕಿದ್ದ ತಂದೆಯೇ ಆಕೆಯ ಜೀವಕ್ಕೆ ಕೊಡಲಿ ಇಟ್ಟ ಅಮಾನವೀಯ ಘಟನೆ ಲಿಂಗಸಗೂರು ತಾಲೂಕಿನ ಯರಜಂತಿ ಗ್ರಾಮದಲ್ಲಿ ನಡೆದಿದೆ.
ಮೋನಮ್ಮ (14) ತಂದೆ ತಿಮ್ಮಯ್ಯನ ಕ್ರೂರತೆಗೆ ಬಲಿಯಾದ ಬಾಲಕಿ. ಇಂದು (ಫೆ.22) ಬೆಳಗ್ಗೆ ಮನೆಯ ಮುಂದೆ ಪಾತ್ರೆ ತೊಳೆಯುವಾಗ ಏಕಾಏಕೀ ಮಗಳನ್ನು ಕೊಡಲಿಯಿಂದ ಕೊಚ್ಚಿ ತಿಮ್ಮಯ್ಯ ಕೊಲೆಗೈದಿದ್ದಾನೆ.
ಇದನ್ನೂ ಓದಿರಿ:VIDEO| ಈ ವಿಡಿಯೋ ನೋಡಿದ್ರೆ ಮದ್ವೆ ಊಟ ಮಾಡಲು ನೀವು ಭಯ ಪಡ್ತೀರಾ: ಥೂ ಇಂಥವರೂ ಇರ್ತಾರಾ!
ತನ್ನ ಮಾತು ಕೇಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗಳನ್ನೆ ಕೊಲೆ ಮಾಡಿರುವ ತಿಮ್ಮಯ್ಯ ಇದೀಗ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಲಿಂಗಸೂಗೂರು ಡಿವೈಎಸ್​ಪಿ ಹಾಗೂ ಸಿಪಿಐ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ತೀವ್ರ ಹುಡುಕಾಟ ಶುರುವಾಗಿದೆ.(ದಿಗ್ವಿಜಯ ನ್ಯೂಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಕರೊನಾ 2ನೇ ಅಲೆ ಭೀತಿ: ಲಾಕ್​ಡೌನ್​ ಕುರಿತು ಸಚಿವ ಸುಧಾಕರ್​ ಕೊಟ್ಟ ಎಚ್ಚರಿಕೆ ಹೀಗಿದೆ..

VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಆತ್ಮ ಸಂಚಾರದ ದೃಶ್ಯ!? ವಿಡಿಯೋ ನೋಡಿ ಬೆಚ್ಚಿ ಬಿದ್ದ ಜನ

Web Exclusive | ಕಳ್ಳರಿಗೆ ಸಂತಸ ತಂದ ಪೆಟ್ರೋಲ್ ದರ ಏರಿಕೆ, ಬೈಕ್ ಮಾಲೀಕರು ಹೈರಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
