ರಾಯಚೂರು:ಮಗುವಿನೊಂದಿಗೆ ಆಸ್ಪತ್ರೆಗಾಗಿ ಲಿಂಗಸುಗೂರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಟಂಟಂ ವಾಹನ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ.
ಬಾಗಲಕೋಟೆಯ ಶಂಕರಪ್ಪ ಮುಳಗುಂದ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದಾನೆ. ಟಂಟಂನಲ್ಲಿ ಮಗುವಿನ ಜತೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿದ ಆರೋಪಿ ಚಾಲಕ ಶಂಕರಪ್ಪ, ಮಗು ಎತ್ತಿಕೊಂಡು ಜೋಳದ ಹೊಲದತ್ತ ಓಡಿದ್ದಾನೆ.
ಇದನ್ನೂ ಓದಿರಿ:ಮಾವಿನ ಮರದಲ್ಲಿ ನೇತಾಡುತ್ತಿತ್ತು ಪ್ರೇಮಿಗಳ ಡೆಡ್​ ಬಾಡಿ! ಅಲ್ಲಿದ್ದ ವಸ್ತು ಕಂಡು ಶಾಕ್​ ಆದ ಪೊಲೀಸರು
ತನ್ನ ಮಗುವನ್ನು ರಕ್ಷಿಸಲು ಆತನ ಹಿಂದೆ ಮಹಿಳೆಯೂ ಓಡಿದ್ದಾಳೆ. ಈ ವೇಳೆ ಮಹಿಳೆಯ ಮೇಲೆ ಚಾಲಕ ಅತ್ಯಾಚಾರ ನಡೆಸಲು ಯತ್ನಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ಜನರು ಮಹಿಳೆಯನ್ನು ರಕ್ಷಣೆ ಮಾಡಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಲಿಂಗಸಗೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮದನಪಲ್ಲಿ ಡಬಲ್​ ಮರ್ಡರ್​: ಬೆಚ್ಚಿಬೀಳಿಸುತ್ತೆ ಸಾವಿಗೂ ಮುನ್ನ ಆಕೆ ಮಾಡಿದ್ದ ಇನ್​ಸ್ಟಾಗ್ರಾಂ ಪೋಸ್ಟ್​!

14 ವರ್ಷದ ಬಾಲಕಿಗೆ ಮದ್ಯಪಾನ ಮಾಡಿಸಿ ಸೆಕ್ಸ್​ ಮಾಡಿದ ಫುಟ್​ಬಾಲ್​ ಆಟಗಾರ!

“ಜಸ್ಟ್​ ಮ್ಯಾರೀಡ್​” ಕಾರಿನ ಹಿಂದೆ ಬಿದ್ದ ಅಧಿಕಾರಿಗಳು: ಮಾಲೀಕನ ಪತ್ತೆಗೆ ಪರದಾಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 14 =
Remember me
