ಬೆಂಗಳೂರು:ಚುನಾವಣೆ ಹೊತ್ತಲ್ಲಿ GST ಅಧಿಕಾರಿಗಳ ದಾಳಿ ಪ್ರಾರಂಭಿಸಿದ್ದಾರೆ. ಮತದಾರರಿಗೆ ಹಂಚಲು ತಂದಿದ್ದ ಮೂರು ಕೋಟಿ ರೂ. ಮೌಲ್ಯದ ಕುಕ್ಕರ್, ಗಡಿಯಾರ ಹಾಗೂ ಪಾತ್ರೆಗಳನ್ನು ಜಪ್ತಿ ಮಾಡಿದ್ದಾರೆ.
ಬೆಳ್ಳಂಬೆಳಿಗ್ಗೆ ಬ್ಯಾಟರಾಯನಪುರ ಬಿಜೆಪಿ ಟಿಕೆಟ್ ಅಭ್ಯರ್ಥಿ ಮುನೇಂದ್ರ ಕುಮಾರ್​ಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂಟರ್ನ್ಯಾಷನಲ್ ಶಾಲೆಯ ಹಿಂಬದಿ ಗೊಡೌನ್ ನಲ್ಲಿ ಇರಿಸಿದ್ದ 3 ಕೋಟಿ ಮೊತ್ತದ ಕುಕ್ಕರ್, ಗಡಿಯಾರ, ಪಾತ್ರೆಗಳು ಸೀಜ್ ಮಾಡಲಾಗಿದೆ.
ಇದನ್ನೂ ಓದಿ:ಮಂಗಳಮುಖಿಯರ ಮೊಟ್ಟ ಮೊದಲ ಸಲೂನ್ ಕಾರ್ಯಾರಂಭ!ಮಳಿಗೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದು ಅಧಿಕಾರಿಗಳು ಮುಂಜಾನೆ ದಾಳಿ ಮಾಡಿದ್ದಾರೆ. ಜಿಎಸ್​​ಟಿ ಅಧಿಕಾರಿಗಳು ಮೂರು ಗೊಡೌನ್ ಗಳನ್ನು ಸೀಜ್ ಮಾಡಿ ಸೀಲ್ ಮಾಡಿದ್ದಾರೆ.
ಬೀದರ್​ನ ಗೋರ್ಟಾದಲ್ಲಿ ಹುತಾತ್ಮರ ಸ್ಮಾರಕ ಲೋಕಾರ್ಪಣೆಗೊಳಿಸಿದ ಅಮಿತ್ ಷಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
