ಧಾರವಾಡ:ಧಾರಾಕಾರ ಮಳೆ ಸುರಿದ ಕಾರಣ ಶಾಲೆಯ ಸುತ್ತ ಭಾರಿ ಮಟ್ಟದ ನೀರಿನ ಹರಿವು ಉಂಟಾಗಿದೆ. 130 ಕ್ಕೂ ಹೆಚ್ಚು ಮಕ್ಕಳು ಮತ್ತು ಶಿಕ್ಷಕರು ಶಾಲೆಯಲ್ಲೇ ಸಿಲುಕಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ.
ಬೆಳವಟಗಿ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಸಂಜೆ ಸುಮಾರು ನಾಲ್ಕು ಗಂಟೆಯಿಂದ ಆರಂಭವಾದ ಮಳೆಗೆ ತಾಲೂಕಿನ ಅಮರಗೋಳದಲ್ಲಿ ಹಾದುಹೋಗಿರುವ ಹಳ್ಳವೊಂದು ಉಕ್ಕಿ ಹರಿದಿದೆ. ಇದರಿಂದಾಗಿ ನೀರು ಗ್ರಾಮದಲ್ಲಿನ ಪ್ರೌಢಶಾಲೆಯ ಸುತ್ತಲೂ ಆವರಿಸಿದೆ.
ಗ್ರಾಮದ ಹೊರ ಹೊಲಯದಲ್ಲಿರುವ ಶಾಲೆಯಲ್ಲಿ ಸುಮಾರು 2 ಗಂಟೆಗಳ ಕಾಲ ವಿದ್ಯಾರ್ಥಿಗಳು, ಶಿಕ್ಷಕರು ಬಂಧಿಯಾಗಿದ್ದರು. ಮಳೆ ಪ್ರಮಾಣ ತಗ್ಗಿದ ನಂತರ ಗ್ರಾಮಸ್ಥರು ಟ್ರ್ಯಾಕ್ಟರ್ ಮೂಲಕ ವಿದ್ಯಾರ್ಥಿಗಳನ್ನು ಮನೆ ತಲುಪಿಸಿದ್ದಾರೆ.
ತಂದೆ ಕೆಲಸ ಮಾಡಿದ ವಿವಿಯಲ್ಲೇ ಸ್ವರ್ಣ ಪದಕ; ಬೆಂಕಿಯಲ್ಲಿ ಅರಳಿದ ಚಿನ್ನದ ಹುಡುಗಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 4 =
Remember me
