ಬೆಂಗಳೂರು:ಅಕಾಲಿಕ ಮಳೆಗೆ ಬುಧವಾರ ರಾತ್ರಿ ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ತಿಲಕ್ ನಗರದ ಸಾಗರ್ ಅಪಲೊ ಆಸ್ಪತ್ರೆ ಬಳಿ ಮಳೆಗೆ ಮರ ಮತ್ತು ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಕತ್ತಲಲ್ಲಿ ಆ ತಂತಿಯನ್ನು ನೋಡದೆ ವೆಂಕಟೇಶ್ (41) ಎಂಬುವವರು ತುಳಿದ ಪರಿಣಾಮ ವಿದ್ಯುತ್​ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನೂ ಓದಿರಿಭೀಕರ ಅಪಘಾತಕ್ಕೆ ಬೆಚ್ಚಿಬಿದ್ದ ಜನ: ಕಾರಿನಲ್ಲಿದ್ದ ಮೂವರು ಸಾವು
ಖಾಸಗಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿದ್ದ ವೆಂಕಟೇಶ್, ಕೆಲಸ ಮುಗಿಸಿ ಮನೆಯತ್ತ ಹೊರಟಿದ್ದರು. ಬಿಬಿಎಂಪಿ ಮತ್ತು ಬೆಸ್ಕಾ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿಯಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ.
ಸಿಎಂ ನೇತೃತ್ವದ ಸಭೆಯಲ್ಲೇ ಕಣ್ಣೀರಿಟ್ಟ ಶಾಸಕಿ! ದಯವಿಟ್ಟು ಕಣ್ಣೀರು ಹಾಕ್ಬೇಡಿ.. ಸರ್ಕಾರದ ಮಾನ ಹರಾಜಾಗುತ್ತೆ…

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

ಬೆಂಕಿ ಹಚ್ಚಿಕೊಂಡು ಸಾವಿನ ಮನೆಯ ಕದ ತಟ್ಟಿದ 22ರ ಯುವತಿ! ಆ ರಾತ್ರಿ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
