ದೇವನಹಳ್ಳಿ:ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕನ್​ ಶಾಪ್​ನಲ್ಲಿ ವೈಕ್ತಿಯೊಬ್ಬ ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರದಲ್ಲಿ ಸಂಭವಿಸಿದೆ.
ಗೌರಿಬಿದನೂರು ಮೂಲದ ಶ್ರೀರಾಮ್ (29) ಮೃತ ದುರ್ದೈವಿ. ಅಂಬರೀಶ್ ಎಂಬುವರಿಗೆ ಸೇರಿದ, ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಬದಿಯಲ್ಲಿರುವ ಹಜ್ ಚಿಕನ್​ ಶಾಪ್​ನಲ್ಲಿ ಶ್ರೀರಾಮ್​ ಕೆಲಸ ಮಾಡುತ್ತಿದ್ದ. ಮಂಗಳವಾರ ರಾತ್ರಿ ಧಾರಾಕರ ಮಳೆಯಾಗಿದ್ದು, ಮಳೆ ನೀರು ಅಂಗಡಿಗೆ ನುಗ್ಗಿತ್ತು. ಸಿಡಿಲು ಬಡಿದು ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್​ ಸಂಭವಿಸಿದೆ. ಇದ್ಯಾವುದರ ಪರಿವೆ ಇಲ್ಲದ ಶ್ರೀರಾಮ್​, ಬುಧವಾರ ಬೆಳಗ್ಗೆ ಅಂಡಿಯ ಒಳಗಿದ್ದ ಮಳೆನೀರನ್ನು ಹೊರಹಾಕಲು ಹೋಗಿದ್ದಾರೆ. ಆ ವೇಳೆ ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದ ಮುಗಿಲು ಮುಟ್ಟಿದೆ.
ಮೈಸೂರಲ್ಲಿ ವಿಕೃತ ಕಾಮಿ: ಈತನ ಗಾಳಕ್ಕೆ ಬಿದ್ದ ಯುವತಿಯರ ಪಾಡು ಹೇಳತೀರದು… ಮೊಬೈಲ್​ ನೋಡಿ ಬೆಚ್ಚಿಬಿದ್ದ ಪೊಲೀಸರು

ಚೀಫ್ ಇಂಜಿನಿಯರ್‌ಗೆ ಚಪ್ಪಲಿಯಲ್ಲಿ ಹೊಡೀತೀನಿ ಎಂದ ಶಾಸಕ! ಆಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
